ಮಂಗಳೂರು: ರಾಜಕಾಲುವೆಗೆ ಬಿದ್ದ ಕಾರು; ಫೋಟೋಗ್ರಾಫರ್ ಸಾವು
ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ತಡೆ ಇಲ್ಲದ ರಾಜಕಾಲುವೆಗೆ ಬಿದ್ದು ಫೋಟೋಗ್ರಾಫರ್ ಸಾವನ್ನಪ್ಪಿದ ಘಟನೆ ಕೋಡಿಕಲ್ ಕ್ರಾಸ್ ಬಳಿ ನಡೆದಿದೆ. ಕಾಸರಗೋಡಿನ ಬಂದ್ಯೋಡು ಬಜೆ ನಿವಾಸಿ ಸೂರ್ಯನಾರಾಯಣ ಮಯ್ಯ (51) ಮೃತಪಟ್ಟವರು. ಸೂರ್ಯನಾರಾಯಣ ಅವರು ಪಣಂಬೂರಿನಲ್ಲಿ ನಡೆಯಲಿದ್ದ ಕಾರ್ಯಕ್ರಮದ ಫೋಟೋಗ್ರಫಿಗೆಂದು ಬಂದ್ಯೋಡಿನಿಂದ…
