Category: ಕ್ರೈಂ

ಪ್ರಿಯಕರನ ಜೊತೆ ಓಡಿ ಹೋದ ಮಗಳು, ಮನನೊಂದು ಆತ್ಮಹತ್ಯೆಗೆ ಶರಣಾದ ಕುಟುಂಬಸ್ಥರು

ಚ್.ಡಿ.ಕೋಟೆ (HD Kote) ತಾಲೂಕಿನ ಬೂದನೂರು ಕೆರೆಗೆ (Budanur Lake) ಹಾರಿ ಒಂದೇ ಕುಟಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹದೇವಸ್ವಾಮಿ, ಪತ್ನಿ ಮಂಜುಳಾ, ಪುತ್ರಿ ಹರ್ಷಿತಾ ಮೃತ ದುರ್ದೈವಿಗಳು. ಮಹದೇವಸ್ವಾಮಿ ಹಿರಿಯ ಪುತ್ರಿ ಅರ್ಪಿತಾ ಯುವಕನೋರ್ವನೊಂದಿಗೆ ಮನೆ ಬಿಟ್ಟು ಹೋಗಿದ್ದಾಳೆ ಇದರಿಂದ…

ಅನಂತಾಡಿ: ಚಲಿಸುತ್ತಿದ್ದ ಆಟೋ ಮೇಲೆ ಬಿದ್ದ ಮರ; ಚಾಲಕನಿಗೆ ಗಾಯ

ಅನಂತಾಡಿಯ ಗೋಳಿಕಟ್ಟೆ ಎಂಬಲ್ಲಿ ಬಿರುಸಿನ ಗಾಳಿ ಮತ್ತು ಮಳೆಗೆ ಬೃಹತ್‌ ಮರವೊಂದು ಚಲಿಸುತ್ತಿದ್ದ ಆಟೋರಿಕ್ಷಾದ ಮೇಲೆ ಉರುಳಿಬಿದ್ದಿರುವ ಘಟನೆ ಮೇ. 24 ರಂದು ನಡೆದಿದೆ. ಘಟನೆಯಲ್ಲಿ ಆಟೋ ಚಾಲಕ ಪ್ರಕಾಶ್‌ ಎಂಬುವವರಿಗೆ ಗಾಯಗಳಾಗಿದೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಿ…

ಗೇಟು ದಾಟುತ್ತಿದ್ದಂತೆ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ: ‘ಯಮರಾಜ ರಜೆಯಲ್ಲಿದ್ದ’ ಎಂದ ನೆಟ್ಟಿಗರು | Watch Video

ಅ ಪಘಾತಗಳು ಎಲ್ಲಿ ಬೇಕಾದರೂ, ಯಾವಾಗ ಬೇಕಾದರೂ ಸಂಭವಿಸಬಹುದು ಎಂಬುದಕ್ಕೆ ತಾಜಾ ಉದಾಹರಣೆಯೊಂದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೆಂಗಳೂರಿನ ತನ್ನ ಮನೆಯ ಗೇಟ್‌ನಿಂದ ಹೊರಬರುತ್ತಿದ್ದ ಬೈಕ್ ಸವಾರನಿಗೆ ಇನ್ನೊಂದು ಬೈಕ್ ತಾಗಿ, ಕ್ಷಣಮಾತ್ರದಲ್ಲಿ ಸಂಭವಿಸಬೇಕಿದ್ದ ದೊಡ್ಡ ಅನಾಹುತದಿಂದ ಆತ…

ಬೆಳಗಾವಿ: 17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ, ಸ್ವಾಮೀಜಿ ಅರೆಸ್ಟ್

ಸ್ವಾಮೀಜಿಯಿಂದ 17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ಹಿನ್ನಲೆ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿಯ ರಾಮಮಂದಿರ ಲೋಕೇಶ್ವರ ಮಹಾರಾಜ ಸ್ವಾಮೀಜಿಯನ್ನು (Swamiji) ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಬಾಗಲಕೋಟೆಯ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಹಿಳಾ ಠಾಣೆ ಪೊಲೀಸರು ಮೂಡಲಗಿ…

ಬೆಳ್ತಂಗಡಿ :ಸೊಸೈಟಿಯೊಂದರಲ್ಲಿ 40 ಕೋಟಿ ರೂ. ಹಗರಣ-ಪ್ರಕರಣ ದಾಖಲು

ಸಂತೆಕಟ್ಟೆ ಸಮೀಪ ಮುಖ್ಯ ಶಾಖೆ ಹೊಂದಿರುವ ಶ್ರೀ ರಾಮ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯಲ್ಲಿ ಗ್ರಾಹಕರು ಠೇವಣಿ ಇಟ್ಟಿದ್ದ ಸುಮಾರು 40 ಕೋಟಿ ರೂ. ನಷ್ಟು ಹಣವನ್ನು ವಾಪಸ್‌ ನೀಡದೆ ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು. ಈ ಬಗ್ಗೆ 2021ರಿಂದ…

Viral Video: ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲೇ ಮಹಿಳೆಯ ಜೊತೆ ಸೆ*ಕ್ಸ್‌!!!!

ಮಹಿಳೆಯ ಜೊತೆ ನಡು ರಸ್ತೆಯಲ್ಲಿನ ಅಶ್ಲೀಲ ವಿಡಿಯೋ ವೈರಲ್ ಆದ ನಂತರ ಬಿಜೆಪಿ ನಾಯಕ ಮನೋಹರ್ ಲಾಲ್ ಧಕಾಡ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಈ ವಿಷಯವನ್ನು ಗಮನದಲ್ಲಿಟ್ಟುಕೊಂಡು ಎಫ್‌ಐಆರ್ ದಾಖಲಿಸಿದ್ದಾರೆ. ಮಧ್ಯಪ್ರದೇಶದ ಮಂದ್ಸೌರ್‌ನ ಮನೋಹರ್ ಲಾಲ್ ಧಕಾಡ್ ದೆಹಲಿ-ಮುಂಬೈ 8…

ಬೆಟ್ಟಂಪಾಡಿ: ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮಹಿಳೆ ಮೃತ್ಯ!!

ಪುತ್ತೂರು:ರಸ್ತೆ ಕಾಂಕ್ರಿಟೀಕರಣ ಕಾಮಗಾರಿಯ ವೇಳೆ ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ಬೆಟ್ಟಂಪಾಡಿ ಗ್ರಾಮದ ಬಿಲ್ವಗಿರಿ ಸಮೀಪ ನಡೆದಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬೊಮ್ಮಾಳ ಗ್ರಾಮದ ಬಸವರಾಜರವರ ಪತ್ನಿ ಗೌರಮ್ಮ (28)ಮೃತಪಟ್ಟವರು. ಬೆಟ್ಟಂಪಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ…

ಮೆಟ್ರೋದಲ್ಲಿ ಯುವತಿಯರ ಖಾಸಗಿ ಭಾಗಗಳು ಕಾಣುವಂತೆ ಫೋಟೋ, ವಿಡಿಯೋ ತೆಗೆದಿದ್ದ ವಿಕೃತ ದಿಗಂತ್‌ ಅರೆಸ್ಟ್!!

ನಮ್ಮ ಮೆಟ್ರೋದಲ್ಲಿ ಮಹಿಳಾ ಪ್ರಯಾಣಿಕರ ಅಸಭ್ಯ ಫೋಟೋ ಹಾಗೂ ವಿಡಿಯೋಗಳನ್ನು ರಹಸ್ಯವಾಗಿ ಸೆರೆ ಹಿಡಿದು ಸೋಶಿಯಲ್‌ ಮೀಡಿಯಾ ಪೇಜ್‌ಗಳಲ್ಲಿ ಪೋಸ್ಟ್‌ ಮಾಡಿರುವ ವಿಚಾರ ಇತ್ತೀಚೆಗೆ ಬೆಳಕಿಗೆ ಬಂದಿತ್ತು. ಇನ್‌ಸ್ಟಾಗ್ರಾಂನಲ್ಲಿ ಮೆಟ್ರೋ ಕ್ಲಿಕ್ಸ್‌ ಎಂಬ ಪೇಜ್‌ ತೆರೆದು ಅದರಲ್ಲಿ ಮಹಿಳಾ ಪ್ರಯಾಣಿಕರ ಫೋಟೋ,…

ಹಾನಗಲ್ ಗ್ಯಾಂಗ್’ರೇಪ್ ಆರೋಪಿಗಳಿಂದ ರಸ್ತೆಯಲ್ಲಿ ಭರ್ಜರಿ ರೋಡ್ ಶೋ

ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ 7 ಆರೋಪಿಗಳಿಗೆ ಜಾಮೀನು ಮಂಜೂರಾಗಿದ್ದು, ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆಯೇ ರೋಡ್ ಶೋ ನಡೆಸಿದ್ದು, ವೀಡಿಯೋ ವೈರಲ್ ಆಗಿದೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿ ಆಲೂರು ಪಟ್ಟಣದಲ್ಲಿ ಆರೋಪಿಗಳು 5 ಕಾರುಗಳಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದು,…

ನಟ ಮಡೆನೂರು ಮನು ಕೇಸ್‌ಗೆ ಶಾಕಿಂಗ್ ಟ್ವಿಸ್ಟ್: ಸಂತ್ರಸ್ತೆ ಒಂದೇ ದಿನದಲ್ಲಿ ಯು ಟರ್ನ್!

ತನ್ನ ಮೇಲೆ ಮಡೆನೂರು ಮನು ಅತ್ಯಾಚಾರವೆಸಗಿದ್ದಾನೆ, ಗರ್ಭಪಾತ ಮಾಡಿಸಿದ್ದಾನೆ ಎಂದೆಲ್ಲಾ ಪೊಲೀಸ್ ಠಾಣೆ ಮಟ್ಟಿಲೇರಿದ್ದ ಕಿರುತೆರೆ ನಟಿ ಈಗ ಉಲ್ಟಾ ಹೊಡೆದಿದ್ದಾಳೆ. ಇದೀಗ ನಟಿ ಹೊಸ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾಳೆ. ಮಡೆನೂರು ಮನು ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ, ಬಲವಂತದಿಂದ ತಾಳಿ ಕಟ್ಟಿದ್ದಾನೆ,…

Join WhatsApp Group
error: Content is protected !!