ಮಡೆನೂರು ಮನು ಕೇಸ್‌ಗೆ ಟ್ವಿಸ್ಟ್: ಸಂತ್ರಸ್ತೆಗೆ ಪೊಲೀಸರಿಂದ ನೋಟಿಸ್ ನೀಡಲು ಸಿದ್ಧತೆ!
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸ್ಯ ನಟ ಮಡೆನೂರು ಮನು ಅವರನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧನಕ್ಕೆ ಒಳಗಾದ ನಟನನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಅನ್ನಪೂರ್ಣೇಶ್ವರಿ ನಗರ ಪೊಲೀಸರು ರಾತ್ರಿಯಿಡೀ ತನಿಖೆ ನಡೆಸಿದ್ದಾರೆ. ಸಂತ್ರಸ್ತೆಯ…
