ಮದುವೆಯಾದ ಒಂದೇ ವಾರದಲ್ಲಿ ಪತ್ನಿಯನ್ನು ಬರ್ಬರವಾಗಿ ಕೊಂದ ಗಂಡ!
ಮದುವೆಯಾದ ಒಂದೇ ವಾರದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ವಾರಣಾಸಿ ಜಿಲ್ಲೆಯ ಅಮೌಲಿ ಗ್ರಾಮದಲ್ಲಿ ನಡೆದಿದೆ. ಮೃತಳನ್ನು ಆರತಿ ಪಾಲ್ (26) ಎಂದು ಗುರುತಿಸಲಾಗಿದೆ. ಈಕೆ ಜೌನ್ಪುರ್ ಜಿಲ್ಲೆಯ ನಿವಾಸಿ.ಕೊಲೆಗಾರ ಗಂಡನನ್ನು ರಾಜು ಪಾಲ್…
