ನಿಶ್ಚಿತಾರ್ಥಕ್ಕೆ ತೆರಳಿದ್ದವರು ಮಸಣ್ಣಕ್ಕೆ: ನವವಧು ಸೇರಿ ಒಂದೇ ಕುಟುಂಬದ ಐವರ ದುರ್ಮರಣ
ಹುಬ್ಬಳ್ಳಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನವವಧು ಸೇರಿದಂತೆ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಅಪಘಾತದಲ್ಲಿ ಮೃತಪಟ್ಟ ಯುವತಿ ಶ್ವೇತಾಳ ನಿಶ್ಚಿತಾರ್ಥ ನಡೆದಿತ್ತು. ನಿಶ್ಚಿತಾರ್ಥ ಮುಗಿಸಿ ಕುಟುಂಬದವರು ವಾಪಾಸ್ ಬಾಗಲಕೋಟೆಗೆ ಕಾರಿನಲ್ಲಿ ತೆರಳುತ್ತಿದ್ದರು. ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ…
