Category: ಕ್ರೈಂ

ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ‘ಫಿನೀಶ್’ ಪೋಸ್ಟ್ ವೈರಲ್

ಬ ಜ್ಪೆಯ ಕಿನ್ನಿಪದವು ಸಮೀಪ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಬರ್ಬರ ಕೊಲೆ ನಡೆದಿದೆ. ಈ ಘಟನೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ (VHP) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದ್‌ಗೆ ಕರೆ ನೀಡಿದೆ. ಕೊಲೆಯಾದ ಕೆಲವೇ ನಿಮಿಷಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ‘ಫಿನೀಶ್’…

ಮಂಗಳೂರು :ಸುಹಾಸ್‌ ಶೆಟ್ಟಿ ಹತ್ಯೆ: ಮಂಗಳೂರು ಬಹುತೇಕ ಸ್ತಬ್ಧ :3 ಬಸ್ ಗಳ ಮೇಲೆ ಕಲ್ಲು ತೂರಾಟ

ಬಜ್ಪೆ ಕಿನ್ನಿ ಪದವು ಎಂಬಲ್ಲಿ ಕಳೆದ ರಾತ್ರಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಮಂಗಳೂರಿನಲ್ಲಿ ಪರಿಸ್ಥಿತಿ ಪ್ರಕ್ಷುಬ್ದಗೊಂಡಿದ್ದು ಸುರತ್ಕಲ್ ಬಜ್ಪೆ ಸೇರಿದಂತೆ ಮಂಗಳೂರು ನಗರ ಬಹುತೇಕ ಸ್ತಬ್ಧ ಗೊಂಡಿದೆ. ವಿವಿಧ ಕಡೆ ಅಂಗಡಿ ಮುಂಗಟ್ಟು ಬಸ್ ಸಂಚಾರ…

BREAKING:ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ!!!

ಮಂಗಳೂರಿನಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಇಂದು ದಕ್ಷಿಣ ಕನ್ನಡ ಜಿಲ್ಲಾ ಬಂದ್ ಗೆ ಕರೆ ನೀಡಲಾಗಿದೆ. ಮೇ 1 ರಂದು ರಾತ್ರಿ 8:27 ರ ಸುಮಾರಿಗೆ ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯ ಕಿನ್ನಿಪದವು ಕ್ರಾಸ್ ಬಳಿ…

BIG NEWS: ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ ಖಂಡಿಸಿ ಇಂದು ‘ದಕ್ಷಿಣ ಕನ್ನಡ ಜಿಲ್ಲಾ ಬಂದ್’ ಕರೆ

ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಮಂಗಳೂರಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಹತ್ಯೆ ಖಂಡಿಸಿ ಇಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ವಿಶ್ವ ಹಿಂದೂ ಪರಿಷತ್ ಕರೆ ನೀಡಿದೆ. ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್…

ಅಪ್ರಾಪ್ತೆಯನ್ನು ಲಾಡ್ಜ್ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಇಬ್ಬರು ಸ್ನೇಹಿತರು

ಯುವಕನೋರ್ವ ಪ್ರೀತಿಯ (Love) ನಾಟಕವಾಡಿ ಅಪ್ರಾಪ್ತೆ ಹುಡುಗಿಯನ್ನು ಬಲೆಗೆ ಬೀಳಿಸಿಕೊಂಡು ಅತ್ಯಾಚಾರ ಎಸಗಿರುವ ಘಟನೆ ಗದಗ (Gadag) ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಿಯಕರ ತಾನು ಮಾತ್ರವಲ್ಲದೇ ತನ್ನ ಸ್ನೇಹಿತನೊಂದಿಗೆ ಸೇರಿಕೊಂಡು ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಾರೆ. ಏಪ್ರಿಲ್ ‌19…

ಫಾಜಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್‌ ಶೆಟ್ಟಿ ಹತ್ಯೆ:ಕಮಿಷನ‌ರ್ ಫಸ್ಟ್ ರಿಯಾಕ್ಷನ್

ಮಂಗಳೂರು, (ಮೇ 01): ಮಂಗಳೂರಿನ ಬಜಪೆಯ ಕಿನ್ನಿಪದವು ಬಳಿ ಸುರತ್ಕಲ್‌ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿಯನ್ನು ರಾತ್ರಿ ಹೊಂಚು ಹಾಕಿ ನಾಲ್ವರು ತಲವಾರಿನಿಂದ ಹತ್ಯೆ ಮಾಡಿದ್ದಾರೆ. ಇನ್ನು ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್…

ಮಂಗಳೂರು: ಫಾಜಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್‌ ಶೆಟ್ಟಿ  ಭೀಕರ ಹತ್ಯೆ!!!

ಮಂಗಳೂರಿನಲ್ಲಿ ರೌಡಿ ಶೀಟರ್, ಹಿಂದೂ ಕಾರ್ಯಕರ್ತನ ಮೇಲೆ ತಲವಾರು ದಾಳಿ ಮಾಡಿ ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಮಂಗಳೂರಿನ ಸುರತ್ಕಲ್ ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿ ಮೇಲೆ ದಾಳಿ ಮಾಡಿ ಕೊಲೆ ಮಾಡಿದ್ದಾರೆ. ಮಂಗಳೂರು ಹೊರವಲಯದ…

ಮಂಗಳೂರು :ಗುಂಪು ಹತ್ಯೆ ಪ್ರಕರಣ: ಇನ್‌ಸ್ಪೆಕ್ಟ‌ರ್ ಶಿವಕುಮಾ‌ರ್ ಸಹಿತ ಮೂವರು ಪೊಲೀಸರು ಅಮಾನತು

ಮಂಗಳೂರು: ನಗರ ಹೊರವಲಯದ ಕುಡುಪು ಎಂಬಲ್ಲಿ ರವಿವಾರ ಎ.27ರಂದು ನಡೆದ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಠಾಣೆಯ ಇನ್‌ಸ್ಪೆಕ್ಟರ್ ಶಿವಕುಮಾರ್ ಕೆ ಆರ್ ಸಹಿತ ಮೂವರನ್ನು ಅಮಾನತುಗೊಳಿಸಲಾಗಿದೆ. ಕ್ರಿಕೆಟ್‌ ಪಂದ್ಯಾಟ ನಡೆಯುತ್ತಿದ್ದ ಸ್ಥಳಕ್ಕೆ ಬಂದಿದ್ದ ಕೇರಳ ಮೂಲದ ಅಶ್ರಫ್…

ಕಾರು – ಆಟೋ ರಿಕ್ಷಾ ನಡುವೆ ಅಪಘಾತ; ಓರ್ವ ಮೃತ್ಯು

ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಗೇಟ್ ಸಮೀಪ ಕಾರು ಮತ್ತು ಆಟೋ ರಿಕ್ಷಾ ನಡುವೆ ಬುಧವಾರ ಸಂಜೆ ನಡೆದ ಅಪಘಾತದಲ್ಲಿ ಓರ್ವ ಮೃತಪಟ್ಟ ಘಟನೆ ನಡೆದಿದೆ. ಆಟೋ ಚಾಲಕ ಕಾಞಾಂಗಾಡ್ ನ ಮೋಹನ್ ಮೃತಪಟ್ಟವರು. ಮೋಹನ್ ಚಲಾಯಿಸುತ್ತಿದ್ದ ಆಟೋ ರಿಕ್ಷಾ ಮತ್ತು ಕಾರು…

ಡಿ.ಕೆ. ಸುರೇಶ್ ಪತ್ನಿ ಎಂದು ವಿಡಿಯೊ ಹರಿಬಿಟ್ಟ ಮಹಿಳೆ!

ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಪತ್ನಿ ಎಂದು ಹೇಳಿಕೊಂಡು ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಹರಿಬಿಟ್ಟಿದ್ದಾರೆ. ಡಿ.ಕೆ. ಸುರೇಶ್ ಪರ ವಕೀಲ ಪ್ರದೀಪ್ ಎಂಬುವರು ರಾಮನಗರದ ಸಿಇಎನ್ ಪೊಲೀಸ್ ಠಾಣೆಗೆ ಮಹಿಳೆ ವಿರುದ್ಧ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಇನ್‌ಸ್ಟಾಗ್ರಾಮ್‌ನಲ್ಲಿ pavitrah256…

Join WhatsApp Group
error: Content is protected !!