Category: ಕ್ರೈಂ

ಮನೆ ಮಾಲೀಕನ ಪತ್ನಿಯನ್ನೇ ಬುಟ್ಟಿಗೆ ಹಾಕಿಕೊಂಡು ಮದುವೆಯಾದವ ಖಲಾಸ್..!

ಮನೆ ಮಾಲೀಕನ ಪತ್ನಿಯನ್ನೇ ಪ್ರೀತಿಸಿ, ಮದುವೆಯಾದ ವ್ಯಕ್ತಿಯನ್ನು ಅಪಹರಿಸಿ ಕೊಲೆ ಮಾಡಿ ಎಸೆದಿರುವ ಘಟನೆ ತುಮಕೂರಿನ ಜಯಪುರದಲ್ಲಿ ನಡೆದಿದೆ. ಮೃತನನ್ನು ದಿಲೀಪ್ ಎಂದು ಗುರುತಿಸಲಾಗಿದ್ದು, ಈತ ಸೋಲೂರು ಮೂಲದ ನಿವಾಸಿ. ಈತ ಪತ್ನಿಯೊಂದಿಗೆ ಹೆಂಡತಿಯೊಂದಿಗೆ ಸ್ನ್ಯಾಕ್ಸ್‌ ತಿನ್ನಲು ಬಂದಿದ್ದ ವೇಳೆ ಈ…

ಮಂಗಳಮುಖಿ ತನುಶ್ರೀ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಕೆ.ಆರ್.ಪುರಂ ಪೊಲೀಸರು ಮಂಗಳಮುಖಿ ತನುಶ್ರೀ ಹತ್ಯೆ ಪ್ರಕರಣದಲ್ಲಿ ಮೂವರು ಆರೋಪಿಗಳಾದ ಜಗದೀಶ್, ಪ್ರಭಾಕರ್, ಮತ್ತು ಸುಶಾಂತ್‌ರನ್ನು ಬಂಧಿಸಿದ್ದಾರೆ. ತನಿಖೆಯ ವೇಳೆ ಜಗದೀಶ್ ಕೊಲೆಯನ್ನು ಯೋಜಿತವಾಗಿ ಮಾಡಿರುವುದು ಬಯಲಾಗಿದೆ. ತನುಶ್ರೀ ಜಗದೀಶ್‌ನನ್ನು ಬಲವಂತವಾಗಿ ಮದುವೆಯಾಗಲು ಒತ್ತಾಯಿಸುತ್ತಿದ್ದಳು ಎಂಬುದು ಕೊಲೆಗೆ ಕಾರಣವಾಗಿದೆ. ಏಪ್ರಿಲ್ 17ರ…

ಬೆಳ್ತಂಗಡಿಯಲ್ಲಿ ಕಾಲೇಜು ವಿದ್ಯಾರ್ಥಿನಿಗೆ ‘ಅಶ್ಲೀಲ ಮೆಸೇಜ್’ ಮಾಡಿ ಲೈಂಗಿಕ ಕಿರುಕುಳ : ಕಾರ್ಕಳ ನಿವಾಸಿ ಸಯ್ಯದ್ ಅರೆಸ್ಟ್.!

ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಕಿರುಕುಳ ನೀಡಿದ ಅನ್ಯ ಕೋಮಿನ ಯುವಕನ ಮೇಲೆ ಹಿಂದೂ ಸಂಘಟನೆ ಕಾರ್ಯಕರ್ತರು ಹಲ್ಲೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ದ. ಕನ್ನಡ ಜಿಲ್ಲೆ ಬೆಳ್ತಂಗಡಿ ಕಾಲೇಜೊಂದರ ವಿದ್ಯಾರ್ಥಿನಿಗೆ ಸೈಯದ್ ಕಿರುಕುಳ ನೀಡಿದ್ದಾನೆ. ವಿದ್ಯಾರ್ಥಿನಿಗೆ ಅಶ್ಲೀಲವಾಗಿ ಮೆಸೇಜ್ ಮಾಡಿ…

ರಾಜ್ಯದಲ್ಲಿ ಮತ್ತೊಂದು ಘೋರ ಕೃತ್ಯ: ಪ್ರೀತಿಸಿದ ಪುತ್ರಿಯನ್ನು ಕೊಲೆಗೈದು ನದಿಗೆ ಎಸೆದ ತಂದೆ: ತನಿಖೆಯಲ್ಲಿ ಬಯಲಾಯ್ತು ‘ಮರ್ಯಾದೆಗೇಡು ಹತ್ಯೆ’

ಪ್ರೀತಿ ಮಾಡಿದ್ದಕ್ಕೆ ಅಪ್ರಾಪ್ತ ಪುತ್ರಿಯನ್ನು ಹತ್ಯೆಗೈದ ವ್ಯಕ್ತಿಯೊಬ್ಬ ಕೃಷ್ಣಾ ನದಿಗೆ ಶವ ಎಸೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿಚಾರಣೆಗೆ ಪುತ್ರಿಯನ್ನು ಹಾಜರುಪಡಿಸಲು ನ್ಯಾಯಾಧೀಶರು ಹೇಳಿದ್ದರಿಂದ ಲಿಂಗಸುಗೂರಿನಲ್ಲಿ 7 ತಿಂಗಳ ಹಿಂದೆ ನಡೆದಿದ್ದ ಮರ್ಯಾದೆಗೇಡು ಹತ್ಯೆ ಪ್ರಕರಣ ಈಗ ಬೆಳಕಿಗೆ ಬಂದಿದೆ.…

ಅಂತ್ಯಕ್ರಿಯೆಯ ವೆಚ್ಚವನ್ನು ಉಳಿಸಲು..ತಂದೆಯ ಮೃತ ದೇಹವನ್ನು 2 ವರ್ಷಗಳ ಕಾಲ ಬಚ್ಚಿಟ್ಟ ಮಗ!

ಟೋಕಿಯೊದ ರೆಸ್ಟೋರೆಂಟ್ ಮಾಲೀಕನೊಬ್ಬ ದುಬಾರಿ ಅಂತ್ಯಕ್ರಿಯೆಯ ವೆಚ್ಚವನ್ನು ತಪ್ಪಿಸಲು ಎರಡು ವರ್ಷಗಳ ಕಾಲ ತನ್ನ ತಂದೆಯ ಮೃತದೇಹವನ್ನು ವಾರ್ಡ್ರೋಬ್‌ನಲ್ಲಿ ಬಚ್ಚಿಟ್ಟಿದ್ದ. ಪೊಲೀಸರು ಆತನನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಜಪಾನ್‌ನಲ್ಲಿ 56 ವರ್ಷದ ವ್ಯಕ್ತಿಯೊಬ್ಬ ಜನವರಿ 2023ರಲ್ಲಿ ಮರಣಹೊಂದಿದ ತನ್ನ ತಂದೆಯ ಮರಣದ…

ಸೈಕಲ್‌ಗೆ ಡಿಕ್ಕಿಯಾಗಿ ಬಾವಿಗೆ ಉರುಳಿದ ಅತಿವೇಗದಲ್ಲಿದ್ದ ಕಾರು- 12 ಮಂದಿ ದುರ್ಮರಣ: VIDEO

ಮಧ್ಯಪ್ರದೇಶದ ಮಂದ್ಸೌರ್ ಜಿಲ್ಲೆಯಲ್ಲಿ ಇಂದು ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 12 ಮಂದಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಮನೋಹರ್ ಸಿಂಗ್, ಗೋಬರ್‌ಸಿಂಗ್ ಚೌಹಾಣ್, ಕನ್ಹಯ್ಯಾಲಾಲ್ ಕಿರ್, ನಾಗು ಸಿಂಗ್, ಪವನ್ ಕಿರ್, ಧರ್ಮೇಂದ್ರ ಸಿಂಗ್, ಆಶಾ…

ಕುಡುಪು ಸೇತುವೆ ಬಳಿ ಅಪರಿಚಿತ ವ್ಯಕ್ತಿಯ ಕಲ್ಲಿನಿಂದ ಜಜ್ಜಿ ಕೊಲೆ

ನಗರ ಹೊರವಲಯದ ಕುಡುಪು ಬಳಿ ರವಿವಾರ ಸಂಜೆ ಯುವಕನ ಕೊಲೆ ನಡೆದಿರುವುದಾಗಿ ವರದಿಯಾಗಿದೆ.ಉತ್ತರ ಭಾರತದ ಮೂಲದ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆಗೈಯಲಾಗಿದೆ ಎಂದು ಹೇಳಲಾಗುತ್ತಿದೆ. ರೈಲ್ವೇ ಕಾಮಗಾರಿ ಅಥವಾ ಇನ್ಯಾವುದೋ ಕಟ್ಟಡ ನಿರ್ಮಾಣ ಕಾರ್ಮಿಕನಾಗಿರುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದು, ಆತನ…

ಸಾಲದ ಹಣ ವಾಪಾಸ್ ಕೇಳಿದ್ದಕ್ಕೆ ಮಹಿಳೆಯ ಬರ್ಬರ ಹತ್ಯೆ: ತಾಯಿ-ಮಗಳು-ಮಗ ಅರೆಸ್ಟ್

15 ಸಾವಿರ ಸಾಲದ ಹಣ ವಾಪಾಸ್ ಕೊಡುವಂತೆ ಹೇಳಿದ್ದಕ್ಕೆ ತಾಯಿ-ಮಗಳು-ಅಪ್ರಾಪ್ತ ಮಗ ಸೇರಿ ಮಹಿಳೆಯನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಅಂಜನಾ ದಡ್ಡಿಕರ್ ಹತ್ಯೆಯಾದ ಮಹಿಳೆ. ಗಣೇಶ್ ಪುರದ ಅಪಾರ್ಟ್ ಮೆಂಟ್ ನಲ್ಲಿ ಅಂಜನಾ ಅವರನ್ನು ಏ.22ರಂದು ಹತ್ಯೆ…

ಕಾಲು ಜಾರಿ ನದಿಗೆ ಬಿದ್ದ ವಿದ್ಯಾರ್ಥಿನಿ ನೀರಿನಲ್ಲಿ ಮುಳುಗಿ ಸಾವು

ಪೆರುಂಬವೂರ್‌ನ ಮುದಿಕ್ಕಲ್‌ನಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬಳು ಬಂಡೆಯಿಂದ ಜಾರಿ ನದಿಗೆ ಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆ. ಮುಡಿಕಲ್ ಮೂಲದ ಪುಲಿಕಕುಡಿ ಶಾಜಿ ಎಂಬವರ ಪುತ್ರಿ ಫಾತಿಮಾ(19) ಮೃತ ದುರ್ದೈವಿ. ಫಾತಿಮಾ ಪೆರುಂಬವೂರು ಮಾರ್ಥೋಮಾ ಕಾಲೇಜಿನ ವಿದ್ಯಾರ್ಥಿನಿ ಮತ್ತು ಫರ್ಹತ್ ಮುಡಿಕಲ್ಮೇರಿ ಶಾಲೆಯ ವಿದ್ಯಾರ್ಥಿನಿ.…

ಬಿಜೆಪಿ ಮುಖಂಡ ಮುರಳಿ ಕೃಷ್ಣ ಹಸಂತಡ್ಕ ವಿರುದ್ಧ ವಿಟ್ಲ ಠಾಣೆಯಲ್ಲಿ FIR!!!

ಪುತ್ತೂರು: ಬಿಜೆಪಿ ಮುಖಂಡ ಮುರಳಿಕೃಷ್ಣ ಹಸಂತಡ್ಕ ದಂಪತಿಗೆ ತಲವಾರು ಹಿಡಿದು ಬೆದರಿಕೆಯೊಡ್ಡಿದ ಪ್ರಕರಣ ವಿಟ್ಲ ಠಾಣೆಯಲ್ಲಿ ದಾಖಲಾಗಿದೆ. ದೂರುದಾರ ಬಂಟ್ವಾಳ ತಾಲೂಕಿನ ಹರೀಶ್ ಅವರು ನೀಡಿದ ದೂರಿನಂತೆ, ಎಪ್ರಿಲ್ 16 ರಂದು ಮನೆಯಲ್ಲಿ ತನ್ನ ಪತ್ನಿಯೊಬ್ಬಳೇ ಇದ್ದ ಸಮಯದಲ್ಲಿ ಮನೆಗೆ ಬಂದಿದ್ದ…

Join WhatsApp Group
error: Content is protected !!