ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ: ಪರಿಶೀಲನೆ ವೇಳೆ ಗಾಂಜಾ ಪತ್ತೆ – ಪುತ್ತೂರು ಮೂಲದ ಮೂವರು ಪೊಲೀಸ್ ವಶ!!!
ಚಾಲಕನ ನಿಯಂತ್ರಣ ತಪ್ಪಿ ದೇವರಕೊಲ್ಲಿಯಲ್ಲಿ ಕಾರು ಅಪಘಾತವಾಗಿದ್ದು ಕಾರು ಪರಿಶೀಲನೆ ವೇಳೆ ಕಾರಿನಲ್ಲಿ ಗಾಂಜಾ ಶನಿವಾರ ಸಂಜೆ ಪತ್ತೆಯಾಗಿದೆ. ಕೂಡಲೇ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ತೆರಳಿ ಕಾರಿನಲ್ಲಿದ್ದ ಪುತ್ತೂರು ನಿವಾಸಿಗಳಾದ ಫಜ್ಜುದ್ದೀನ್, ಮುಸ್ತಾಕ್, ಜಾಬಿರ್…
