ಹೋಟೆಲ್‍ನಲ್ಲಿ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ
ಬಳ್ಳಾರಿಯ ಹೋಟೆಲ್ ಬಾಲಾ ರಿಜೆನ್ಸಿಯಲ್ಲಿ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎನ್ನುವ ದೂರು ಹಿನ್ನೆಲೆಯಲ್ಲಿ ಸ್ಪಾದಲ್ಲಿ ವೇಶ್ಯೆವಾಟಿಕೆ ನಡೆಯುತ್ತಿದ್ದ ವೇಳೆ ಎಸ್ಪಿ ಶೋಭಾರಣಿ ನೇತೃತ್ವದಲ್ಲಿ ಪೆÇಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸಿ ಮೂವರು ಮಹಿಳೆಯರನ್ನು ರಕ್ಷಿಸಿದ್ದಾರೆ. ದಾಳಿಯಲ್ಲಿ ನಾಲ್ವರನ್ನು ಬಂಧಿಸಿ ಮೂವರು…
ಮಂಗಳೂರು :ನಂಬರ್ ಪ್ಲೇಟನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಿ-ಪೊಲೀಸರ ಕಣ್ಣು ತಪ್ಪಿಸಿ ಸ್ಕೂಟರ್‌ನ್ನು ಚಲಾಯಿಸಿದ ಸವಾರನಿಗೆ ದಂಡ
ಸ್ಕೂಟರ್ ಸವಾರನೊಬ್ಬ ಸ್ಕೂಟರ್‌ನ ಹಿಂಬದಿಯ ನಂಬರ್ ಪ್ಲೇಟನ್ನು ಪ್ಲಾಸ್ಟಿಕ್ ಕವರ್‌ನಿಂದ ಮರೆಮಾಚಿ, ಹೆಲ್ಮೆಟ್ ಧರಿಸದೆ ಪೊಲೀಸರ ಕಣ್ಣು ತಪ್ಪಿಸಿ ಸ್ಕೂಟರ್‌ನ್ನು ಚಲಾಯಿಸಿ ಇದೀಗ ದಂಡ ಪಾವತಿಸುವಂತಾಗಿದೆ. ಮಾ.23ರಂದು ಸಂಜೆ 4 ಗಂಟೆಯಿಂದ 4:10ರ ಸಮಯಕ್ಕೆ ಬೆಂದೂರ್‌ವೆಲ್, ಕಂಕನಾಡಿ, ಪಂಪ್‌ವೆಲ್ ರಸ್ತೆಯಲ್ಲಿ ಸ್ಕೂಟರ್…
ಲವರ್ನೊಂದಿಗೆ ಅನೈತಿಕ ಸಂಬಂಧ ಪ್ರಶ್ನಿಸಿದ ಗಂಡನ ಚಟ್ಟ ಕಟ್ಟಿದ ಪತ್ನಿ ಅರೆಸ್ಟ್..!
ಪ್ರಿಯಕರನ ಜೊತೆ ದೂರವಿರುವಂತೆ ಬುದ್ಧಿ ಮಾತು ಕೇಳಿದ್ದ ತಾಳಿ ಕಟ್ಟಿದ ಗಂಡನನ್ನೇ ಕೊಲೆ ಮಾಡುವಂತೆ ಸುಪಾರಿ ನೀಡಿದ್ದಲ್ಲದೆ, ಹತ್ಯೆಯ ದೃಶ್ಯವನ್ನು ವೀಡಿಯೋ ಕರೆ ಮೂಲಕ ದೃಢಪಡಿಸಿಕೊಂಡಿದ್ದ ಐನಾತಿ ಪತ್ನಿಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಪಾಟೀಲ್ (47) ಎಂಬುವವರನ್ನು ಬರ್ಬರವಾಗಿ ಕಲ್ಲಿನಿಂದ ಜಜ್ಜಿ…
BREAKING NEWS: ಇಂಡಿಗೋ ವಿಮಾನ ಗಗನಸಖಿ ವಿರುದ್ಧ ಮಗುವಿನ ಚಿನ್ನದ ಸರ ಕದ್ದ ಆರೋಪ: FIR ದಾಖಲು
ಇಂಡಿಗೋ ವಿಮಾನ ಸಿಬ್ಬಂದಿ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಗಗನಸಖಿಯೊಬ್ಬರು ಮಗುವಿನ ಚಿನ್ನದ ಚೈನ್ ಕಳ್ಳತನ ಮಾಡಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ. ದೇವನಹಳ್ಳಿ ಏರ್ ಪೋರ್ಟ್ ಠಾಣೆಯಲ್ಲಿ ಇಂಡಿಗೋ ವಿಮಾನದ ಗಗನಸಖಿ ವಿರುದ್ಧ ಮಹಿಳೆ ದೂರು ದಾಖಲಿಸಿದ್ದಾರೆ. ಗಗನಸಖಿ ಅದಿತಿ ಅಶ್ವಿನಿ…
ಉಡುಪಿಯ ಜಿನ ಮೆರಿಲ್ ಅಪಹರಣ ಪ್ರಕರಣಕ್ಕೆ ಟ್ವಿಸ್ಟ್- ಕೋರ್ಟ್‌ಗೆ ಹಾಜರಾದ ಯುವತಿ ಹೇಳಿದ್ದೇನು ಗೊತ್ತಾ?
ಓರ್ವ ಮುಸ್ಲಿಂ ಯುವಕ ನನ್ನ ಮಗಳನ್ನು ಅಪಹರಿಸಿದ್ದಾನೆ ಎಂದು ಯುವತಿ ತಂದೆ ಆರೋಪಿಸಿದ್ದ ಉಡುಪಿಯ ಜಿನ ಮೆರಿಲ್ ಅಪಹರಣ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕೋರ್ಟ್‌ಗೆ ಹಾಜರಾದ ಯುವತಿ ಜೀನಾ ಮೆರಿಲ್ ಸ್ವ ಇಚ್ಛೆಯಿಂದ ಮೊಹಮ್ಮದ್ ಅಕ್ರಮ್ ಜೊತೆ ಹೋಗಿರುವುದಾಗಿ ಒಪ್ಪಿಕೊಂಡಿದ್ದಾಳೆ. ತಮ್ಮ…
ಕ್ರಿಕೆಟ್ ಆಡುತ್ತಿರುವಾಗಲೇ ಹೃದಯಾಘಾತ – ಕಾಲೇಜು ವಿದ್ಯಾರ್ಥಿ ಸಾವು!- VIDEO
ಕಾಲೇಜು ಮೈದಾನದಲ್ಲಿ ಕ್ರಿಕೆಟ್ ಆಟವಾಡುತ್ತಿದ್ದ ಎಂಜಿನಿಯರ್ ವಿದ್ಯಾರ್ಥಿಯೊಬ್ಬ ಏಕಾಏಕಿ ಹೃದಯಾಘಾತದಿಂದ ಕುಸಿದು ಸಾವನ್ನಪ್ಪಿರುವಂತಹ ಶಾಕಿಂಗ್ ಘಟನೆ ತೆಲಂಗಾಣದ ಮೆಡ್ಚಲ್‌ನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಖಮ್ಮಮ್ ಜಿಲ್ಲೆಯ ಮೂಲದ ವಿನಯ್ ಕುಮಾರ್ (21) ಎಂದು ಗುರುತಿಸಲಾಗಿದೆ. ಯುವಕ ನಾಲ್ಕನೇ ವರ್ಷದ ಎಂಜಿನಿಯರಿಂಗ್ ವ್ಯಾಸಂಗ…
ಕಿಲಾಡಿ ಹೆಂಡತಿಯ ದ್ರೋಹಕ್ಕೆ ನೊಂದ ಗಂಡ – ಹತ್ಯೆಗೈದು ಠಾಣೆಗೆ ಶರಣು!
ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಮಹಿಳೆಯನ್ನು ಪ್ರೀತಿಸಿ ಮದುವೆಯಾದ ಯುವಕನೊಬ್ಬ ಆಕೆಯ ನಡವಳಿಕೆಯಿಂದ ಬೇಸತ್ತು ಆಕೆಯ ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ ಮಾಡಿ ನಂತರ ಪೊಲೀಸರಿಗೆ ಶರಣಾಗಿರುವಂತಹ ಘಟನೆ ಹುಣಸೂರು ತಾಲೂಕಿನ ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ತುಮಕೂರು ಮೂಲದ…
2 ಕುಟುಂಬಗಳ ನಡುವೆ ಗಲಾಟೆ, ಏಕಾಏಕಿ ಕುಸಿದ ಮನೆ ಛಾವಣಿ : ಭಯಾನಕ ವಿಡಿಯೋ ವೈರಲ್ |WATCH VIDEO
ಮಹಾರಾಷ್ಟ್ರದ ಭಿವಂಡಿಯ ದೇವನಗರದಲ್ಲಿ ಬುಧವಾರ ನಡೆದ ಅಹಿತಕರ ಘಟನೆಯೊಂದು ಇಡೀ ಪ್ರದೇಶವನ್ನೇ ಬೆಚ್ಚಿಬೀಳಿಸಿದೆ. ಎರಡು ಕುಟುಂಬಗಳ ನಡುವಿನ ಸಣ್ಣ ವಿಷಯವೊಂದು ವಿಕೋಪಕ್ಕೆ ತಿರುಗಿ, ಮನೆಯ ಮೇಲ್ಛಾವಣಿಯೇ ಕುಸಿದು ಬಿದ್ದಿದೆ. ಈ ಘಟನೆಯಲ್ಲಿ ನಾಲ್ವರು ಸಣ್ಣಪುಟ್ಟ ಗಾಯಗಳೊಂದಿಗೆ ಪವಾಡ ಸದೃಶ್ಯವಾಗಿ ಪಾರಾಗಿದ್ದಾರೆ. ಮೂಲಗಳ…
ಬೈಕ್ ಗೆ ಲಾರಿ ಢಿಕ್ಕಿ; ಸವಾರ ಹನೀಫ್ ಮೃತ್ಯು
ಬೈಕ್ ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಚೆಮ್ನಾಡ್ ನಲ್ಲಿ ನಡೆದಿದೆ. ಮೇಲ್ಪರಂಬ ಒರವಂಗರದ ಮುಹಮ್ಮದ್ ಹನೀಫ್ (26) ಮೃತಪಟ್ಟವರು. ರಸ್ತೆಯ ಹೊಂಡಕ್ಕೆ ಬಿದ್ದ ಬೈಕ್ ಮೇಲೆ ಹಿಂದಿನಿಂದ ಬಂದ ಲಾರಿ ಹಾದು ಹೋಗಿದ್ದು,ಗಂಭೀರ…
