ಪತ್ನಿ ಮೇಲಿನ ಕೋಪಕ್ಕೆ ತ್ರಿಬಲ್ ಮರ್ಡರ್-ಗುಂಡು ಹಾರಿಸಿ ಕುಟುಂಬದ ಮೂವರ ಹತ್ಯೆ; ಬಳಿಕ ತಾನೂ ಆತ್ಮಹತ್ಯೆ
ಖಾಂಡ್ಯ ಹೋಬಳಿ ಮಾಗಲು ಗ್ರಾಮದಲ್ಲಿ ವ್ಯಕ್ತಿಯೊಬ್ಬ ತಮ್ಮ ಕುಟುಂಬದ ನಾಲ್ವರ ಮೇಲೆ ಗುಂಡು ಹಾರಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಡಬಗೆರೆಯ ಶಾಲೆಯೊಂದರಲ್ಲಿ ವಾಹನ ಚಾಲಕನಾಗಿದ್ದ ರತ್ನಾಕರ ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ.ಅತ್ತೆ ಜ್ಯೋತಿ(50), ಮಗಳು ಮೌಲ್ಯ(6)…
