ಪುತ್ತೂರು: ಪಡೀಲ್ ಜಂಕ್ಷನ್ ಬಳಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಓರ್ವನಿಗೆ ಗಂಭೀರ ಗಾಯ
ಪುತ್ತೂರು: ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಇರ್ವರು ಗಾಯಗೊಂಡ ಘಟನೆ ಪುತ್ತೂರು ಪಡೀಲ್ ಸಮೀಪ ಮಾ. 28 ರಂದು ರಾತ್ರಿ ನಡೆದಿದೆ.ಗಂಭೀರ ಗಾಯಗೊಂಡ ಜೊಮ್ಯಾಟೊ ಡೆಲಿವರಿ ಬಾಯ್ ನಿತ್ಯಾನಂದ ಎಂದು ತಿಳಿದು ಬಂದಿದೆ ಸ್ಥಳೀಯರು ಪುತ್ತೂರು ಖಾಸಗಿ ಆಸ್ಪತ್ರೆ…
