ಎರಡು ವಾರಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಆತ್ಮಹತ್ಯೆ
14 ದಿನಗಳ ಹಸುಗೂಸನ್ನು ಹೊಂದಿರುವ ಬಾಣಂತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಕೊಟ್ಟೋಳಿ ಗ್ರಾಮದಲ್ಲಿ ನಡೆದಿದೆ. ಕೊಟ್ಟೋಳಿ ಗ್ರಾಮದ ನಿವಾಸಿ ಎಂ.ಎಂ.ದಿನೇಶ್ ಎಂಬವರ ಪತ್ನಿ, ಕರಡ ಗ್ರಾಮದ ದಿ.ಕಟ್ಟಿ ಬಿದ್ದಪ್ಪ ಹಾಗೂ ಶೀಲಾ ದಂಪತಿಯ ಪುತ್ರಿ ಕಾವೇರಮ್ಮ…
