ಯುವತಿಯರನ್ನು ಹಿಂಬಾಲಿಸಿ ಹಾಸ್ಟೆಲ್ ಪ್ರವೇಶಿಸಲು ಯತ್ನ; ಕಿರುಚಿಕೊಳ್ಳುತ್ತಿದ್ದಂತೆ ಆರೋಪಿ ಪರಾರಿ
ಕೊಯಂಬತ್ತೂರಿನ ಮಹಿಳೆಯರ ಹಾಸ್ಟೆಲ್‌ನಲ್ಲಿ ಸೋಮವಾರ ರಾತ್ರಿ ಭಯಾನಕ ಘಟನೆ ನಡೆದಿದೆ. ಅಸ್ಸಾಂ ಮೂಲದ ವ್ಯಕ್ತಿಯೊಬ್ಬ ಇಬ್ಬರು ಯುವತಿಯರನ್ನು ಹಿಂಬಾಲಿಸಿ ಹಾಸ್ಟೆಲ್‌ಗೆ ಪ್ರವೇಶಿಸಲು ಯತ್ನಿಸಿದ್ದಾನೆ. ಈ ವೇಳೆ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ರಾತ್ರಿ 12:45 ರ ಸುಮಾರಿಗೆ ಈ ಘಟನೆ…
