ಆನ್‌ಲೈನ್ ಮೋಸ ಕೊಣಾಜೆ ಪೊಲೀಸರಿಂದ ಇಬ್ಬರ ಬಂಧನ
ವಾಟ್ಸ್ ಆಯಪ್ ಮತ್ತು ಟೆಲಿಗ್ರಾಂ ಲಿಂಕ್ ಮೂಲಕ ಕೆಲಸದ ಆಮಿಷ ತೋರಿಸಿ ಆನ್‌ಲೈನ್ ಮೂಲಕ ಕೊಣಾಜೆ ನಿವಾಸಿಯಿಂದ ಹಣ ಪಡೆದುಕೊಂಡು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಮತ್ತು ಜಮ್ಮು ಕಾಶ್ಮೀರ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬೆಂಗಳೂರಿನ ಜಲಸಂದ್ರ ನಿವಾಸಿ ಅಮೀರ್…
