Category: ಕ್ರೈಂ

ವಿದ್ಯಾರ್ಥಿಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದ ಶಿಕ್ಷಕಿ ! ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್‌

ಶಿಕ್ಷಕರು ಎಂದರೆ ವಿದ್ಯಾರ್ಥಿಗಳನ್ನು ತಿದ್ದಿ ತೀಡಿ ಸರಿದಾರಿಗೆ ತರುವ ಮಾರ್ಗದರ್ಶಕರು. ಶಿಕ್ಷಕರಿಗೆ ವಿದ್ಯಾರ್ಥಿಗಳು ಮಕ್ಕಳ ಸಮಾನ ಎನ್ನಲಾಗುತ್ತದೆ. ಆದರೆ ಇಲ್ಲೊಬ್ಬ ಶಿಕ್ಷಕಿ ತನ್ನ ವಿದ್ಯಾರ್ಥಿಯೊಬ್ಬನ ಜತೆಗೆ ಲೈಂಗಿಕ ಸಂಬಂಧ ಹೊಂದಿದ್ದಳು! ಮೇರಿಲ್ಯಾಂಡ್‌ (Maryland)ನ ಮಾಜಿ ಶಿಕ್ಷಕಿ ತನ್ನ ಹದಿಹರೆಯದ ವಿದ್ಯಾರ್ಥಿಯೊಂದಿಗೆ ಲೈಗಿಂಕ…

ಪತ್ನಿ – ತಾಯಿ ಜಗಳದಿಂದ ಬೇಸತ್ತ ಕರುಣಾಕರ ಆತ್ಮಹತ್ಯೆ

ಹಾ ಸನ: ಪತ್ನಿ – ತಾಯಿ ಜಗಳದಿಂದ ಬೇಸತ್ತ ವ್ಯಕ್ತಿಯೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಚೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಕರುಣಾಕರ (40) ಮೃತ ವ್ಯಕ್ತಿ. ಕಾಫಿ ಬೆಳೆಗಾರನಾಗಿದ್ದ ಕರುಣಾಕರ ತಾಯಿ ಹಾಗೂ ಪತ್ನಿ…

ಮೃತ ಕೂಲಿ ಕಾರ್ಮಿಕ ಶಿವಪ್ಪ ಕೆರೆಮೂಲೆ ಸಾವು ಪ್ರಕರಣ-ಪ್ರಮುಖ ಆರೋಪಿಯನ್ನು ಬಂಧಿಸದಿದ್ದಲ್ಲಿ ನಾಳೆ ಪ್ರತಿಭಟನೆ:ಪತ್ರಿಕಾಗೋಷ್ಠಿಯಲ್ಲಿ ಆದಿ ದ್ರಾವಿಡ ಸಮಾಜ ಸೇವಾ ಸಂಘ

ಪುತ್ತೂರು:ಕೆಲ ದಿನಗಳ ಹಿಂದೆ ಮೃತಪಟ್ಟ ಕಾರ್ಮಿಕ ಶಿವಪ್ಪರವರ ಮೃತದೇಹವನ್ನು ಪಿಕಪ್‌ನಲ್ಲಿ ತಂದು ರಸ್ತೆ ಬದಿ ಮಲಗಿಸಿ ಅಮಾವೀಯ ಕೃತ್ಯ ಮಾಡಿದ ಪ್ರಕರಣಕ್ಕೆ ಸಂಬಂದಿಸಿ ಪ್ರಮುಖ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಆದಿ ದ್ರಾವಿಡ ಸಮಾಜ ಸೇವಾ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ…

ಉಡುಪಿ: ನೇಜಾರು ಕೊಲೆ ಪ್ರಕರಣ ; ಆರೋಪಿ ಪರ ವಾದ ಮಂಡನೆ ಹಿಂಪಡೆದ ವಕೀಲರು

ಉಡುಪಿ: ಉಡುಪಿ ಸಮೀಪದ ನೇಜಾರಿನಲ್ಲಿ ವರ್ಷದ ಹಿಂದೆ ನಡೆದಿದ್ದ ನಾಲ್ವರ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಪರ ವಾದ ಮಂಡಿಸುತ್ತಿದ್ದ ವಕೀಲರು ನ್ಯಾಯಾಲಯದಲ್ಲಿ ವಾದ ಮಂಡಿಸುವುದರಿಂದ ಹಿಂದೆ ಸರಿದಿದ್ದಾರೆ. ಇದರಿಂದಾಗಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನವೆಂಬರ್…

ಕಾವು : ಸ್ಕೂಲ್ ಬಸ್ಸಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ – ಮನೆಗೆ ನುಗ್ಗಿದ್ದ ಬಸ್ಸು

ಕಾವು : ನ 21: ಶಾಲಾ ಬಸ್ಸಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಮದುವೆಗೆ ಪ್ರಯಾಣಿಕರನ್ನು ಕೊಂಡೊಯ್ಯುತ್ತಿದ್ದ ಬಸ್ಸು ರಸ್ತೆ ಅಂಚಿನಲ್ಲಿದ್ದ ಮನೆಗೆ ನುಗ್ಗಿದ್ದ ಘಟನೆ ನ. 21ರಂದು ಬೆಳಿಗ್ಗೆ ಕಾವು ಸಮೀಪದ ಅಮ್ಮಿನಡ್ಕ ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಮನೆ ಸಂಪೂರ್ಣ…

ವಾಹನ ಸವಾರರೇ ಎಚ್ಚರ! ಡ್ರಂಕ್ & ಡ್ರೈವ್, ಡಿಎಲ್ ಇಲ್ಲದೇ ವಾಹನ ಚಲಾಯಿಸಿದರೆ ದಾಖಲಾಗಲಿದೆ FIR

ಬೆಂಗಳೂರು : ಮದ್ಯಪಾನ ಮಾಡಿ ವಾಹನ ಚಲಾಯಿಸಿ, ಅಪಘಾತಕ್ಕಿಡಾಗುವವರ ಸಂಖ್ಯೆ ಹೆಚ್ಚುತ್ತಿದ್ದು, ಇದಕ್ಕೆ ನಿಯಂತ್ರಣ ಹಾಕಲು ಬೆಂಗಳೂರು ಸಂಚಾರಿ ಪೊಲೀಸರು ಹೊಸ ಅಸ್ತ್ರ ಪ್ರಯೋಗಿಸುತ್ತಿದ್ದಾರೆ. ಮದ್ಯಪಾನ ಮಾಡಿ ವಾಹನ ಚಲಾವಣೆ, ಡಿಎಲ್ ಇಲ್ಲದೇ ವಾಹನ ಚಲಾಯಿಸಿದರೆ ಇನ್ಮುಂದೆ ಎಫ್‌ಐಆರ್ ದಾಖಲಾಗಲಿದೆ. ಹಲವರ…

ಇನ್ನೋವಾ ಕಾರಿಗೆ ಟ್ರಕ್ ಡಿಕ್ಕಿ- ಐವರು ಗಂಭೀರ: VIDEO

ಕುಂದಾಪುರ :ರಾಷ್ಟ್ರೀಯ ಹೆದ್ದಾರಿಯಲ್ಲಿ ಇನ್ನೋವಾ ಕಾರಿಗೆ ಟ್ರಕ್‌ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಕೋಟೇಶ್ವರ ಸಮೀಪದ ಕುಂಭಾಸಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರೀ ದೇವಸ್ಥಾನದ ಬಳಿ ನಡೆದಿದೆ. ಗಾಯಾಳುಗಳನ್ನು ಕೇರಳ ಕಣ್ಣೂರಿನ ನಿವಾಸಿಗಳಾದ ನಾರಾಯಣ, ಚಿತ್ರಾ,…

ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ. ಮದುವೆ ನಿರಾಕರಿಸಿದ್ದೆ ಮುಳುವಾಯಿತು

ಮಿಳುನಾಡು: ಮದುವೆಗೆ ನಿರಾಕರಣೆ ಮಾಡಿದ್ದಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ ಶಾಲೆಯಲ್ಲಿಯೇ ಶಿಕ್ಷಕಿಯನ್ನು ಚೂರಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ತಂಜಾವೂರು ಜಿಲ್ಲೆಯ ಮಲ್ಲಿಪಟ್ಟಿನಂ ಬಳಿಯ ಚಿನ್ನಮನೈ ನಡೆದಿದೆ.ಮೃತ ಶಿಕ್ಷಕಿಯನ್ನು 26 ವರ್ಷದ ರಮಣಿ ಎಂದು ಗುರುತಿಸಲಾಗಿದೆ. ಚಿನ್ನಮನೈನ 30 ವರ್ಷದ ಮದನ್ ಎಂಬಾತ…

ಉಡುಪಿ: ನಿಶ್ಚಿತಾರ್ಥದ ನಂತರ ಆತ್ಮಹತ್ಯೆಗೆ ಶರಣಾದ ಕೀರ್ತನಾ ಶೆಟ್ಟಿ

ಉಡುಪಿ (ನ.20): ಕೃಷ್ಣನಗರಿ ಉಡುಪಿಯಲ್ಲಿ ವಿವಾಹ ನಿಶ್ಚಿತಾರ್ಥ ಆಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಮನೆಯವರು ನೋಡಿ ಆಕೆಯನ್ನು ಕಾಪಾಡಿದ್ದರು. ಆದರೆ, ನೇಣು ಬಿಗಿದುಕೊಂಡು ಅರೆ ಪ್ರಜ್ಞಾವಸ್ಥೆ ಸ್ಥಿತಿ ತಲುಪಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಚಿಕಿತ್ಸೆ ಫಲಿಸದೆ…

ಉಡುಪಿ: ನಕ್ಸಲ್‌ ನಾಯಕ ವಿಕ್ರಂಗೌಡ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬುಲೆನ್ಸ್ ಅಪಘಾತ

ಉ ಡುಪಿ: ಹೆಬ್ರಿಯ ಪೀತಬೈಲ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೃತಪಟ್ಟಿದ್ದ ನಕ್ಸಲ್‌ ನಾಯಕ ವಿಕ್ರಂ ಗೌಡನ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ, ಅಂತ್ಯಸಂಸ್ಕಾರಕ್ಕಾಗಿ ಮಣಿಪಾಲದಿಂದ ಕೂಡ್ಲುವಿಗೆ ಕೊಂಡೊಯ್ಯುತ್ತಿದ್ದಾಗ ಹೆಬ್ರಿ ಬಳಿ ಆಂಬುಲೆನ್ಸ್‌ ರಸ್ತೆಬದಿಗೆ ವಾಲಿದೆ. ವೇಗದಿಂದ ಸಂಚರಿಸುತ್ತಿದ್ದ ಆಂಬುಲೆನ್ಸ್‌ ರಸ್ತೆ ಬದಿಗೆ ವಾಲಿದ್ದು,…

Join WhatsApp Group
error: Content is protected !!