ನಂದಿನಿ ಹಾಲಿನ ಉತ್ಪನ್ನಗಳ ಬಗ್ಗೆ ಅಪಪ್ರಚಾರ ಮಾಡಿದ ಆರೋಪ:ಎಫ್ಐಆರ್ ದಾಖಲು
ಬೆಂಗಳೂರು: ನಂದಿನಿ ಹಾಲಿನ ಉತ್ಪನ್ನಗಳ ಕುರಿತು ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮೂಲಕ ಅಪಪ್ರಚಾರ ಮಾಡಿದ ಅರೋಪದಡಿ ವೈದ್ಯೆ ಶರಣ್ಯ ಪದ್ಮ ವಿರುದ್ಧ ಮಲ್ಲೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪದ್ಮಾವತಿ ಎಂಬುವರು ನೀಡಿದ ದೂರು ಆಧರಿಸಿ ಬಿಎನ್ಎಸ್ ಕಾಯ್ದೆ 353 (1) ಬಿ…
