ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪರ ಪುರುಷನ ಮನೆಯಲ್ಲಿ ಪತ್ತೆ
ಹಾಸನ, ಫೆಬ್ರವರಿ 15: ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ತುಮಕೂರು ಜಿಲ್ಲೆ ಕುಣಿಗಲ್ನಲ್ಲಿ ಪ್ರಿಯಾಂಕಾ ಪತ್ತೆಯಾಗಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಕುಣಿಗಲ್ನ ಗೊಟ್ಟಿಕೆರೆಯಲ್ಲಿ ಡೇವಿಡ್ ಎಂಬಾತನ ಮನೆಯಲ್ಲಿ ಮಹಿಳೆಯನ್ನು ಪೊಲೀಸರು ಪತ್ತೆ ಮಾಡಿದ್ದು, ಬೇಲೂರು ಪೊಲೀಸರಿಗೆ…
