ಚಲಿಸುತ್ತಿದ್ದಾಗಲೇ ಕಳಚಿದ KSRTC ಬಸ್ ಟಯರ್, ತಪ್ಪಿದ ಅನಾಹುತ
ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಕಲ್ಕಟ್ಟ ಎಂಬಲ್ಲಿ ದುರ್ಘಟನೆ ಸಂಭವಿಸಿದ್ದು, ಮಂಗಳೂರಿನಿಂದ ಮುಡಿಪು ಕಡೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ನ ಟಯರ್ ಕಳಚಿ ಬಿದ್ದಿದೆ. ಟಯರ್ ಕಳಚುತ್ತಿದ್ದಂತೆಯೇ ನಿಯಂತ್ರಣ ಕಳೆದುಕೊಂಡ ಬಸ್ಸು ಕಂದಕದ ಕಡೆ ವಾಲಿ ನಿಂತಿದೆ. ಅದೃಷ್ಟವಶಾತ್ ಚಾಲಕ, ನಿರ್ವಾಹಕ…
