Category: ಕ್ರೈಂ

ಅಡೂರು:ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಚಿನ್ನು ಪಾಪು ಆತ್ಮಹತ್ಯೆ

ಅಡೂರು/ಕಾಸರಗೋಡು: ತುಳು ಮತ್ತು ಮಲಯಾಳಂ ಭಾಷೆಯಲ್ಲಿ ವಿಡಿಯೊಗಳ ಮೂಲಕ ಜನಪ್ರಿಯತೆ ಪಡೆದಿದ್ದ ಕಾಸರಗೋಡಿನ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಚಿನ್ನು ಪಾಪು (24) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.ಮೂಲತಃ ಕೇರಳದ ಆಡೂರು ಪ್ರದೇಶದವರಾದ ಚಿನ್ನು ಪಾಪು ಅವರ ನಿಜ ಹೆಸರು…

ಮಾಸ್ಕ್‌ ಧರಿಸಿ ಮನೆಗಳ್ಳತನ: ₹1.84 ಕೋಟಿ ಆಭರಣ ವಶ

ಮುಖಕ್ಕೆ ಮಾಸ್ಕ್‌ ಧರಿಸಿ ಮನೆಗಳ್ಳತನ ಮಾಡುತ್ತಿದ್ದ ಟೂರ್ಸ್ ಆಯಂಡ್‌ ಟ್ರಾವೆಲ್ಸ್ ಮಾಲೀಕನನ್ನು ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ.ಸೋಲದೇವನಹಳ್ಳಿ ನಿವಾಸಿ ಡಿ.ರಾಜಾ (43) ಎಂಬಾತನನ್ನು ಬಂಧಿಸಿ, ₹1.84 ಕೋಟಿ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಅಲ್ಲದೆ, ಈತನ ಬಂಧನದಿಂದ ನಗರದ ಎರಡು ಠಾಣೆಗಳಲ್ಲಿ ದಾಖಲಾಗಿದ್ದ…

SHOCKNG : 8 ವರ್ಷದಿಂದ ಸುಖ ನೀಡದ ಪತ್ನಿ : ಬೇಸತ್ತು ಖಾಸಗಿ ಅಂಗವನ್ನೇ ಕತ್ತರಿಸಿಕೊಂಡ ಪತಿ.!

ದಾಂಪತ್ಯ ಜೀವನದಲ್ಲಿ ದೈಹಿಕ ಸುಖದ ಕೊರತೆ ಎಂತಹ ಘೋರ ಅನಾಹುತಕ್ಕೆ ಕಾರಣವಾಗಬಹುದು ಎಂಬುದಕ್ಕೆ ಈ ಬೆಚ್ಚಿಬೀಳಿಸುವ ಘಟನೆಯೇ ಸಾಕ್ಷಿ. ಕಳೆದ ಎಂಟು ವರ್ಷಗಳಿಂದ ಪತ್ನಿಯು ದೈಹಿಕ ಸಂಬಂಧಕ್ಕೆ ಸಹಕರಿಸುತ್ತಿಲ್ಲ ಎಂಬ ಹತಾಶೆಯಿಂದ ಮನನೊಂದ ಪತಿಯೊಬ್ಬ, ತನ್ನ ಜನನಾಂಗವನ್ನೇ ಕತ್ತರಿಸಿಕೊಂಡಿರುವ ದಾರುಣ ಘಟನೆ…

ಬೆಳ್ತಂಗಡಿ: ಶಾಲೆಗೆ ತೆರಳುತ್ತಿದ್ದ ಬಾಲಕಿಗೆ ಅಪಹರಣ ಯತ್ನ — ಚಾಕುವಿನಿಂದ ಇರಿತ

ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ (ಫೆ. 9) ಬೆಳಿಗ್ಗೆ ಸುಮಾರು 8.30ರ ವೇಳೆಗೆ ಶಾಲೆಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ 16 ವರ್ಷದ ಬಾಲಕಿಯನ್ನು ಅಪಹರಿಸಲು ಯತ್ನಿಸಿದ ಘಟನೆ ವರದಿಯಾಗಿದೆ.ಪೊಲೀಸರ ಮಾಹಿತಿ ಪ್ರಕಾರ, ಬಾಲಕಿ ತನ್ನ ಮನೆಯಿಂದ ಸುಮಾರು 300 ಮೀಟರ್ ದೂರ…

ಗೀಸರ್ ಲೀಕ್ ಆಗಿ ಪತಿ ಸಾವು; ವಿಷಯ ತಿಳಿದು ಪತ್ನಿ ಆತ್ಮಹತ್ಯೆ

ಸುಖವಾಗಿ ಸಂತೋಷದಿಂದ ಜೀವನ ನಡೆಸುತ್ತಿದ್ದ ದಂಪತಿ ದುರಂತ ಅಂತ್ಯಕಂಡಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದದಲ್ಲಿ ನಡೆದಿದೆ. ರಾಜು (48ವ) ಮತ್ತು ಮೀನಾ (42ವ) ಮೃತ ದಂಪತಿಯಾಗಿದ್ದಾರೆ. ಮನೆಯ ಬಾತ್ರೂಂಗೆ ಸ್ನಾನಕ್ಕೆಂದು ರಾಜು ತೆರಳಿದ್ದ ವೇಳೆ ಗ್ಯಾಸ್ ಗೀಸರ್…

ವಿಜಯಪುರದಲ್ಲಿ ಇಂಧನ ಖಾಲಿಯಾಗಿ ವಿಮಾನ ಪತನ..!!

ಬಬಲೇಶ್ವರ ತಾಲೂಕಿನ ಮಂಗಳೂರು (Mangaluru) ಗ್ರಾಮದಲ್ಲಿ ಜೆಟ್ ವಿಮಾನವೊಂದು (Private Jet Plane) ಪತನವಾಗಿದೆ. ಇಂದು (ಫೆಬ್ರವರಿ 08) ಮಧ್ಯಾಹ್ನ ವೇಳೆ ರೆಡ್ ಬರ್ಡ್ ಖಾಸಗಿ ಜೆಟ್ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ರವಾನಿಸಿಸಲಾಗಿದೆ. ಕಲಬುರಗಿಯಿಂದ…

ವಿಟ್ಲ ಬಸ್ ನಿಲ್ದಾಣದ ಬಳಿ ಬೈಕ್ ಡಿಕ್ಕಿ: ಮಹಿಳೆ ಸ್ಥಳದಲ್ಲೇ ಸಾವು, ಸವಾರ ಗಂಭೀರ ಗಾಯ

ವಿಟ್ಲ: ಬಸ್ ನಿಲ್ದಾಣದ ಸಮೀಪ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.ಮೃತರನ್ನು ವಿಟ್ಲ ಮುನ್ನೂರು ಗ್ರಾಮದ ಮರುವಾಳ ನಿವಾಸಿ ಸೀತಾ ಶೆಟ್ಟಿ (68) ಎಂದು ಗುರುತಿಸಲಾಗಿದೆ. ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಬೈಕ್ ಡಿಕ್ಕಿ…

ಪುತ್ತೂರು: 1 ಕ್ವಿಂಟಾಲ್‌ಗಿಂತ ಹೆಚ್ಚು ಗಾಂಜಾ ವಶ ಪ್ರಕರಣ – ಒರಿಸ್ಸಾ ಪೂರೈಕೆದಾರ ಸೇರಿ ಮೂವರು ಬಂಧನ

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೂ. 53.03 ಲಕ್ಷ ಮೌಲ್ಯದ 1 ಕ್ವಿಂಟಾಲ್ 6 ಕೆಜಿ 50 ಗ್ರಾಂ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಾಂಜಾ ಪೂರೈಕೆ ಜಾಲಕ್ಕೆ ಸಂಬಂಧಿಸಿದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಜ. 19, 2026ರಂದು ದಾಖಲಾಗಿದ್ದ…

ಮೆಹಂದಿ ಕಾರ್ಯಕ್ರಮಕ್ಕೆ ಹೋದ ವೇಳೆ ಮನೆಕಳ್ಳತನ:ವಿದೇಶಕ್ಕೆ ಪರಾರಿಯಾಗಿದ್ದ ಆರೋಪಿ ಬಜಪೆ ಪೊಲೀಸರ ಬಲೆಗೆ, ಚಿನ್ನಾಭರಣ ವಶ

ಮಂಗಳೂರು: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು–ಜೋಕಟ್ಟೆ ಪ್ರದೇಶದಲ್ಲಿ ಕಳೆದ ವರ್ಷದ ಸೆಪ್ಟೆಂಬರ್ 23ರಂದು ನಡೆದಿದ್ದ ಮನೆಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸಿ ಚಿನ್ನಾಭರಣ, ನಗದು ಹಾಗೂ ವಾಹನವನ್ನು ವಶಪಡಿಸಿಕೊಂಡಿದ್ದಾರೆ.ಮೊಹಮ್ಮದ್ ಷರೀಫ್ ಅವರು ತಮ್ಮ ಸಂಬಂಧಿಕರ ಮೆಹಂದಿ ಕಾರ್ಯಕ್ರಮಕ್ಕೆ ಕಳವಾರಿಗೆ…

ಮಂಗಳೂರು :ಬಾಳೆಪುಣಿಯಲ್ಲಿ MDMA ಮಾರಾಟ:55 ಗ್ರಾಂ ಮಾದಕ ವಸ್ತು ಸಹಿತ ಯುವಕ ವಶಕ್ಕೆ…!!

ಮಂಗಳೂರು: ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಕೊಣಾಜೆ ಪೊಲೀಸ್ ಠಾಣೆಯ ನಿರೀಕ್ಷಕರು, ಉಪನಿರೀಕ್ಷಕರು, ಸಿಬ್ಬಂದಿ ಹಾಗೂ ಮಂಗಳೂರು ದಕ್ಷಿಣ ಉಪವಿಭಾಗದ ಆಂಟಿ–ಡ್ರಗ್ ತಂಡವು ನಿಷೇಧಿತ MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ.ದಿನಾಂಕ 07.02.2026ರಂದು ಉಳ್ಳಾಲ ತಾಲೂಕು ಬಾಳೆಪುಣಿ…

Join WhatsApp Group
error: Content is protected !!