ಗ್ರಾಹಕರ ಸೋಗಿನಲ್ಲಿ ಬಂದು ೪.೮೦ ಲಕ್ಷ ರೂ ಮೌಲ್ಯದ ಚಿನ್ನಾಭರಣ ಕದ್ದ ಮಹಿಳೆ-ಉಪ್ಪಿನಂಗಡಿಯಲ್ಲೇ ಮಾರಾಟಕ್ಕೆ ಯತ್ನಿಸಿದಾಗ ಆರೋಪಿ ಆಯಿಷತ್ ಶಮೀಲಾಬಿ ಪೊಲೀಸ್ ವಶಕ್ಕೆ!!
ಇಲ್ಲಿನ ಹಳೇ ಬಸ್ ನಿಲ್ದಾಣದ ಬಳಿಯ ಚಿನ್ನಾಭರಣ ಮಳಿಗೆಯೊಂದಕ್ಕೆ ಎಪ್ರಿಲ್ 17ರಂದು ಗ್ರಾಹಕಿಯ ಸೋಗಿನಲ್ಲಿ ಬಂದು ಒಟ್ಟು 72 ಗ್ರಾಂ ತೂಕದ 4.80 ಲಕ್ಷ ರೂ. ಮೌಲ್ಯದ ಚಿನ್ನಾ ಭರಣವನ್ನು ಎಗರಿಸಿದ್ದ ಮಹಿಳೆಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ ಇಲ್ಲಿನ ಹಸನ್ ಟವರ್ಸ್‌ನಲ್ಲಿರುವ…
