Category: ಕ್ರೈಂ

ಹೆದ್ದಾರಿಯಲ್ಲಿ ಹೊತ್ತಿ ಉರಿದ ಬಸ್‌: ಪ್ರಯಾಣಿಕರು ಪಾರು!!

ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್‌ ಏಕಾಏಕಿ ಹೊತ್ತಿ ಉರಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕದಬಹಳ್ಳಿ ಬಳಿ ನಡೆದಿದೆ. ಬಸ್‌ ಚಾಲಕನ ಸಮಯ ಪ್ರಜ್ಞೆಯಿಂದ 25ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ನಲ್ಲಿ ಬೆಳಗಿನ…

ರಿಕ್ಕಿ ರೈ ಮೇಲೆ ದಾಳಿ ಪ್ರಕರಣ – ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಗನ್ ಮ್ಯಾನ್

ಭೂಗತ ಲೋಕದ ಡಾನ್ ಮುತ್ತಪ್ಪ ರೈನ ಮಗ ರಿಕ್ಕಿ ರೈ ಮೇಲೆ ನಡೆದ ದಾಳಿಗೆ ಸಂಬಂಧಪಟ್ಟಂತೆ ರಿಕ್ಕಿ ರೈ ಅವರ ಗನ್ ಮ್ಯಾನ್ ವಿಠ್ಠಲ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಇದೀಗ ವಿಠ್ಠಲ್ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಈ ಹಿಂದೆ…

ಜೀನಿ ಸಂಸ್ಥೆಯ ಮಾಲೀಕನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ದೂರು ದಾಖಲು

ಜೀನಿ ಸಂಸ್ಥೆಯ ಮಾಲೀಕ ದಿಲೀಪ್ ಕುಮಾರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಬಂದಿದ್ದು, ಕಳೆದ ಆರು ತಿಂಗಳಿಂದ ದಿಲೀಪ್ ಕುಮಾರ್ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಜೀನಿ ಕಂಪೆನಿಯ ಮಾಲೀಕರಾದ ದಿಲೀಪ್…

ಅಪ್ಪ, ಅಮ್ಮ ನೀವೇ. ಕನ್ನಡಿ ಮೇಲೆ ಕಾರಣ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಸಾಫ್ಟ್ವೇರ್ ಟೆಕ್ಕಿ

ಅಮ್ಮ, ಅಪ್ಪ…ನನ್ನ ಮಗನನ್ನು ನೀವೇ ಬೆಳೆಸಿ, ನೋಡಿಕೊಳ್ಳಿ. ನನ್ನ ಪತಿ ಮತ್ತು ಅತ್ತೆಯ ಕಿರುಕುಳ ನನಗೆ ಸಹಿಸಲು ಇನ್ನೂ ಸಾಧ್ಯವಿಲ್ಲ. ನನ್ನ ಗಂಡ ಬದಲಾಗುತ್ತಾನೆ ಎಂದು ಭಾವಿಸಿದ್ದೆ. ಆದರೆ, ನನ್ನ ಆ ಎಲ್ಲಾ ಭರವಸೆಗಳು ಹುಸಿಯಾಗಿವೆ ಎಂದು ರೂಮ್ನಲ್ಲಿದ್ದ ಕನ್ನಡಿ ಮೇಲೆ…

ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ಯುವತಿಯ ಜೊತೆ ಅನುಚಿತ ವರ್ತನೆ: ಸರಕಾರಿ ಬಸ್ ನಿರ್ವಾಹಕ ಪೊಲೀಸ್ ವಶಕ್ಕೆ

ಮಂಗಳೂರು- ಮುಡಿಪು ಮಾರ್ಗವಾಗಿ ಸಂಚರಿಸುವ ಸರಕಾರಿ ಬಸ್ಸೊಂದರಲ್ಲಿ ನಿದ್ದೆಗೆ ಜಾರಿದ್ದ ಪ್ರಯಾಣಕ ಯುವತಿಯೊಬ್ಬಳ ಜೊತೆಗೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ಬಸ್ ನಿರ್ವಾಹಕನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಗಲಕೋಟೆ ಮೂಲದ ಪ್ರದೀಪ್ ಆರೋಪಿ ಬಸ್ ನಿರ್ವಾಹಕ ಎಂದು ತಿಳಿದುಬಂದಿದೆ. ಬುಧವಾರ ಮುಡಿಪುವಿನಿಂದ…

ತುಂಡು ತುಂಡಾಗಿ ಕತ್ತರಿಸಿ ಫ್ರಿಜ್ ನಲ್ಲಿಡುವುದಾಗಿ ಸಿಎಂ, ಡಿಸಿಎಂಗೆ ಜೀವ ಬೆದರಿಕೆ ಹಾಕಿದ್ದ ಆರೋಪಿ ವಶಕ್ಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಜೀವ ಬೆದರಿಕೆ ಹಾಕಿ ಇ-ಮೇಲ್ ಕಳುಹಿಸಿದ್ದ ಕಿಡಿಗೇಡಿಯನ್ನು ವಿಧಾನಸೌಧ ಠಾಣೆ ಪೋಲೀಸರು ಮಂಗಳವಾರ ವಶಕ್ಕೆ ಪಡೆದುಕೊಂಡಿದ್ದಾರೆ. ಸಿಂಧೂರ್ ರಜಪೂತ್ ಹೆಸರಿನಲ್ಲಿ ಮಂಗಳವಾರ ಆರೋಪಿ ಇ-ಮೇಲ್ ಕಳುಹಿಸಿದ್ದು, ತಾಂತ್ರಿಕ ಮಾಹಿತಿ ಆಧರಿಸಿ ಆತನನ್ನು…

ಕಾಶ್ಮೀರಿ ಅಥಿತಿಗಳನ್ನು ಕೊಲ್ಲಬೇಡಿ ಎಂದು ಅಡ್ಡಬಂದ ಮುಸ್ಲಿಂ ಯುವಕ ಉಗ್ರರ ಗುಂಡಿಗೆ ಬಲಿ

ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ 26 ಜನ ಬಲಿಯಾಗಿದ್ದು, ಭಯೋತ್ಪಾದಕರ ದಾಳಿಯನ್ನು ತಡೆಯಲು ಬಂದ ಸ್ಥಳೀಯ ಮುಸ್ಲಿಂ ಯುವಕನೋರ್ವ ಘಟನೆಯಲ್ಲಿ ಅಸುನೀಗಿದ್ದು ಮೃತ ಯುವಕನನ್ನು ಸೈಯದ್‌ ಆಧಿಲ್ ಹುಸೇನ್ ಶಾ ಎಂದು ಗುರುತಿಸಲಾಗಿದೆ. ಸೈಯದ್ ಆಧಲ್ ಹುಸೇನಿ…

3 ಸ್ಥಳೀಯ ಕಾಶ್ಮೀರಿ ಪುರುಷರು ‘ಬಿಸ್ಮಿಲ್ಲಾ, ಬಿಸ್ಮಿಲ್ಲಾ’ ಎಂದು ಘೋಷಣೆ ಕೂಗುತ್ತಾ ನನ್ನ ರಕ್ಷಿಸಿದರು: ಮೃತ ಮಂಜುನಾಥ್ ಪತ್ನಿ ಪಲ್ಲವಿ

ಮಂಗಳವಾರ ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ ನಗರದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ ರಾವ್ ಅವರ ಕುಟುಂಬದಲ್ಲಿ ಶೋಕ ಮಡುಗಟ್ಟಿದೆ. ದ್ವಿತೀಯ ಪಿಯು ಪರೀಕ್ಷೆಯಲ್ಲಿ ತಮ್ಮ ಮಗ 97% ಅಂಕ ಗಳಿಸಿದ್ದ ಹೀಗಾಗಿ ಸಂಭ್ರಮಾಚರಣೆ ಮಾಡಲು 48 ವರ್ಷದ…

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿಗೆ 30 ಬಲಿ; ರಾಜ್ಯದ ಇಬ್ಬರು ಪ್ರವಾಸಿಗರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಲಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದು, 30 ಜನ ಮೃತಪಟ್ಟಿದ್ದಾರೆ. ಪಾಕ್ ಬೆಂಬಲಿತ ಟಿಆರ್ ಎಫ್ ಉಗ್ರರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದು ಶಿವಮೊಗ್ಗದ ಉದ್ಯಮಿ ಮಂಜುನಾಥ್…

ಪಹಲ್ಗಾಮ್‌ ದಾಳಿ: ಸಿಎಂ ಸೂಚನೆ ಮೇರೆಗೆ ಕನ್ನಡಿಗರ ರಕ್ಷಣೆಗೆ ಕಾಶ್ಮೀರಕ್ಕೆ ತೆರಳಿದ ಸಂತೋಷ ಲಾಡ್!

ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯ ಗಂಭೀರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಕರ್ನಾಟಕದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಕಾಶ್ಮೀರಕ್ಕೆ ದಿಡೀ‌ರ್ ಆಗಿ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದರು. ಸಚಿವ ಲಾಡ್ ಅವರು ಇಂದು ಸಂಜೆ ಹುಬ್ಬಳ್ಳಿಯಿಂದ ದೆಹಲಿಗೆ ವಿಶೇಷ…

Join WhatsApp Group
error: Content is protected !!