ಕಾಲೇಜು ಆವರಣದಲ್ಲಿ ಮಾತನಾಡುವಾಗ ಫೋನ್ ಕಿತ್ಕೊಂಡ ಲೆಕ್ಚರರ್ಗೆ ಚಪ್ಪಲಿಯಲ್ಲಿ ಹೊಡೆದ ವಿದ್ಯಾರ್ಥಿನಿ!
ಆಂಧ್ರ ಪ್ರದೇಶದ ವಿಜಯನಗರ ಜಿಲ್ಲೆಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅನಿರೀಕ್ಷಿತ ಘಟನೆಯೊಂದು ನಡೆದಿದೆ. ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯೊಬ್ಬಳು ಫೋನ್‌ನಲ್ಲಿ ಮಾತನಾಡುತ್ತಿದ್ದಾಗ, ಅದನ್ನು ಗಮನಿಸಿದ ಮಹಿಳಾ ಉಪನ್ಯಾಸಕಿಯೊಬ್ಬರು ವಿದ್ಯಾರ್ಥಿನಿಯನ್ನು ತಡೆದು, ಆಕೆಯಿಂದ ಫೋನ್ ಕಸಿದುಕೊಂಡರು. ಇದರಿಂದ ಕೋಪಗೊಂಡ ವಿದ್ಯಾರ್ಥಿನಿ, ಉಪನ್ಯಾಸಕಿ ಜತೆ ಅಲ್ಲಿಯೇ ವಾಗ್ವಾದಕ್ಕೆ…
