ಮಲ್ಪೆ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ ಪ್ರಕರಣ
ಮಲ್ಪೆ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಮಗುವಿನ ತಾಯಿಯನ್ನು ಪತ್ತೆ ಹಚ್ಚಲಾಗಿದ್ದು, ಆಕೆಯ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ. ಮಲ್ಪೆ ಜಂಕ್ಷನ್ನಲ್ಲಿರುವ ಜಾಮೀಯ ಮಸೀದಿಯ ಬಳಿಯ…
