ಪುತ್ತೂರು :ನಾಪತ್ತೆಯಾಗಿದ್ದ ವಿದ್ಯಾರ್ಥಿ ಮೊಹಮ್ಮದ್ ಹಸೈನಾರ್ ಪತ್ತೆ
ಪುತ್ತೂರು :ಶನಿವಾರ ಸಂಜೆ ಕೊಡಿಪ್ಪಾಡಿ ಮನೆಯಿಂದ ಇನ್ನು ಹುಡುಕಬೇಡಿ ಎಂದು ಹೇಳಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ಮೊಹಮ್ಮದ್ ಹಸೈನಾರ್ ರವಿವಾರ ಅರಸೀಕೆರೆಯಲ್ಲಿ ಪತ್ತೆಯಾಗಿದ್ದಾನೆ. ಕೊಡಿಪ್ಪಾಡಿ ನಿವಾಸಿ ರಝಕ್ ಮತ್ತು ಸಕೀನ ದಂಪತಿಗಳ ಪುತ್ರ ಪುತ್ತೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಹಸೈನಾರ್(15ವ)…
