Category: ಕ್ರೈಂ

ಟಿಪ್ಪರ್‌ ಢಿಕ್ಕಿ: ಗ್ರಾಮ ಪಂಚಾಯತ್‌ ಸದಸ್ಯೆ ಮಮ್ತಾಜ್‌ ಮೃತ್ಯು

ಮಾಬುಕಳ ಸೇತುವೆ ಬಳಿ ರಾ.ಹೆ.ಯಲ್ಲಿ ಗುರುವಾರ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬಾರಕೂರು ಮಾಸ್ತಿನಗರದ ಮಮ್ತಾಜ್‌ (44) ಮೃತಪಟ್ಟಿದ್ದಾರೆ. ಬಾರಕೂರಿನ ಪೂರ್ಣಿಮಾ ಮತ್ತು ಮಮ್ತಾಜ್‌ ಸ್ಕೂಟಿಯಲ್ಲಿ ಸಾಸ್ತಾನ ಕಡೆ ತೆರಳುತ್ತಿದ್ದರು. ಈ ಸಂದರ್ಭ ಹಿಂದಿನಿಂದ ಬರುತ್ತಿದ್ದ ಟಿಪ್ಪರ್‌ ಸ್ಕೂಟಿಗೆ ಢಿಕ್ಕಿ ಹೊಡೆದಿದೆ.…

ವಾಹನ ಸವಾರರೇ ಹುಷಾರ್‌ – ಕಠಿಣ ಸಂಚಾರಿ ನಿಯಮಗಳು ಜಾರಿ, ದಂಡ ಬಾಕಿ ಉಳಿಸಿಕೊಂಡ್ರೆ ಡಿಎಲ್ ರದ್ದು!

ಹೊಸ ಹಣಕಾಸು ವರ್ಷ ಆರಂಭಗೊಂಡು ಕೇವಲ ಬೆರಳೆಣಿಕೆ ದಿನಗಳು ಕಳೆದಿದ್ದು, ಆರಂಭದಲ್ಲೇ ಕಠಿಣ ಸಂಚಾರ ನಿಯಮಗಳನ್ನು ಜಾರಿಗೆ ತರುವ ಮೂಲಕ ಹಳೆ ಬಾಕಿಗಳ ವಸೂಲಿಗೆ ರಾಜ್ಯ ಸರ್ಕಾರ ಮುಂದಾಗಿದೆ ಒಂದುವೇಳೆ ದೀರ್ಘಕಾಲಕ್ಕೆ ದಂಡ ಬಾಕಿಯಿದ್ದರೆ ಏಪ್ರಿಲ್ 1 ರಿಂದ ನಿಮ್ಮ ಡ್ರೈವಿಂಗ್…

ಉಪ್ಪಿನಂಗಡಿ :ಖಾಸಗಿ ಬಸ್‌  ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ-ಓರ್ವ ಸ್ಥಳದಲ್ಲೇ ಮೃತ್ಯು,ಹಲವರಿಗೆ ಗಂಭೀರ ಗಾಯ

ಉಪ್ಪಿನಂಗಡಿ :ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಷ್ಟೊಂದು ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು, ಹತ್ತಕ್ಕೂ ಅಧಿಕ ಮಂದಿ ಗಂಭೀರ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ನೀರಕಟ್ಟೆ ಎಂಬಲ್ಲಿ ಎ. 04 ಶುಕ್ರವಾರ ಬೆಳಗಿನ ಜಾವ ನಡೆದಿದೆ.…

ಪುತ್ತೂರು -ನರಿಮೊಗರು ಬಳಿ ರೈಲಿನಿಂದ ಕೆಳಗೆ ಬಿದ್ದು ಗಾಯಗೊಂಡ ಪ್ರಯಾಣಿಕ!!

ಬೆಂಗಳೂರಿಗೆ ತೆರಳುತ್ತಿದ್ದ ರೈಲಿನಿಂದ ಕೆಳಗೆ ಬಿದ್ದು ಪ್ರಯಾಣಿಕನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಎಪ್ರಿಲ್ 2 ರ ಮುಂಜಾನೆ ನರಿಮೊಗರು ಎಂಬಲ್ಲಿ ನಡೆದಿದ್ದು, ಮುಂಜಾನೆ ವೇಳೆ ಕರ್ತವ್ಯಕ್ಕೆ ಬಂದಿದ್ದ ರೈಲ್ವೆ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದ ಪ್ರಯಾಣಿಕನನ್ನು ರಕ್ಷಣೆ ಮಾಡಿದ್ದಾರೆ ಒಂದು ವಾರದೊಳಗೆ ಈ…

ನಾನು ಅಜ್ಮಲ್ ಕಸಬ್‌ನ ತಮ್ಮ.! ಕುಡಿದ ಮತ್ತಿನಲ್ಲಿ ಪೊಲೀಸ್ ಠಾಣೆಗೆ ಬಾಂಬ್ ಬೆದರಿಕೆ ಹಾಕಿದ ಶಿವನಾಥ್ ಶುಕ್ಲಾ  ಅಂದರ್.!

ಕುಡಿದ ಮತ್ತಿನಲ್ಲಿ ಅಪರಿಚಿತ ವ್ಯಕ್ತಿಯೋರ್ವ ನಾನು ಅಜ್ಮಲ್ ಕಸಬ್ ನ ಸಹೋದರ, ಇನ್ನು ಸ್ವಲ್ಪ ಹೊತ್ತಿನಲ್ಲಿ ಇಡೀ ಮುಂಬೈ ಪೊಲೀಸ್ ಠಾಣೆಯ ಮೇಲೆ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಉತ್ತರ ಪ್ರದೇಶ ಮೂಲದ ಪಿಯೂಷ್…

ನಿತ್ಯಾನಂದ ಸ್ವಾಮಿ ಇನ್ನಿಲ್ಲ ಸುದ್ದಿ ಬೆನ್ನಲ್ಲೇ ಕೈಲಾಸದಿಂದ ಸಿಕ್ತು ಬಿಗ್‌ ಅಪ್ಡೇಟ್‌

ಸ್ವಯಂ ಘೋಷಿತ ದೇವಮಾನವ ಸ್ವಾಮಿ ನಿತ್ಯಾನಂದ ಸಾವಿನ ಸುದ್ದಿ ವೈರಲ್ ಬೆನ್ನಲ್ಲೇ ಕೈಲಾಸ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ. ಸಾಮಾಜಿಕ ಜಾಲತಾಣದಲ್ಲಿ ನಿತ್ಯಾನಂದ ಸಾವನ್ನಪ್ಪಿದ್ದಾರೆಂಬ ಸುದ್ದಿ ವೈರಲ್ ಆಗಿದೆ. ಈ ಸಂಬಂದ ಇದೀಗ ಸ್ಪಷ್ಟನೆ ನೀಡಿದ ಕೈಲಾಸ, ಸ್ವಯಂಘೋಷಿತ ದೇವಮಾನವ ಸ್ವಾಮಿ…

ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಹಳ್ಳಕ್ಕೆ ಬಿದ್ದ ಕಾರು

ರಾಷ್ಟ್ರೀಯ ಹೆದ್ದಾರಿಯ ತಾಲ್ಲೂಕಿನ ತಗ್ಗಲೂರು ಗೇಟ್ ಬಳಿ ಬುಧವಾರ ಬೆಳಿಗ್ಗೆ ಬೈಕ್‌ಗೆ ಕಾರು ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದೆ. ಬೆಂಗಳೂರಿನಿಂದ ಊಟಿಗೆ ತೆರಳುತ್ತಿದ್ದ ಕಾರು ಸೇತುವೆ ಹೊಂದಿಕೊಂಡಿರುವ ಹಳ್ಳಕ್ಕೆ ಉರುಳಿದ್ದರಿಂದ ಕಾರಿನಲ್ಲಿದ್ದ ರಿಯಾಜ್, ಸುಲ್ತಾನ್,…

ಬಸ್ಸಿನಲ್ಲೇ ನೇಣಿಗೆ ಶರಣಾಗಿದ್ದ ಚಾಲಕನ ಕೇಸ್‌ಗೆ ಟ್ವಿಸ್ಟ್-‌ ಮೃತನ ತಾಯಿ ಬಿಚ್ಚಿಟ್ಟ ಸತ್ಯವೇನು..?

ಅಕ್ಕನ ಮಗಳ ಮದುವೆಗೆ ರಜೆ ಕೊಟ್ಟಿಲ್ಲವೆಂದು ಬಸ್ಸಿನಲ್ಲೇ ನೇಣಿಗೆ ಶರಣಾಗಿದ್ದ ಚಾಲಕನ ಪ್ರಕರಣಕ್ಕೆ ಇದೀಗ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಈ ಕುರಿತು ಮೃತನ ತಾಯಿ ಪ್ರತಿಕ್ರಿಯಿಸಿ ಮಗನ ಸಾವಿನ ಸತ್ಯಾಸತ್ಯತೆಯನ್ನು ಬಹಿರಂಗಪಡಿಸಿದ್ದಾರೆ. ಪ್ರಕರಣ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿದ ಮೃತ ಬಾಲಚಂದ್ರ…

ಪ್ರಯಾಗರಾಜ್ | ಮನೆಗಳ ಧ್ವಂಸ ನಮ್ಮ ಆತ್ಮಸಾಕ್ಷಿ ಅಲುಗಾಡಿಸಿದೆ: ಸುಪ್ರೀಂ ಕೋರ್ಟ್‌

ಪ್ರಯಾಗರಾಜ್ ಅಭಿವೃದ್ಧಿ ಪ್ರಾಧಿಕಾರವು ನಗರದಲ್ಲಿ ಕೆಲವು ಮನೆಗಳನ್ನು ಧ್ವಂಸಗೊಳಿಸಿರುವುದು ‘ಅಮಾನವೀಯ ಹಾಗೂ ಕಾನೂನುಬಾಹಿರ’. ಈ ಕ್ರಮ ನಮ್ಮ ಆತ್ಮಸಾಕ್ಷಿಯನ್ನೇ ಅಲುಗಾಡಿಸಿದೆ’ ಎಂದು ಸುಪ್ರೀಂ ಕೋರ್ಟ್‌ ಮಂಗಳವಾರ ಹೇಳಿದೆ. ಈ ವಿಚಾರವಾಗಿ ಉತ್ತರ ಪ್ರದೇಶ ಸರ್ಕಾರ ಹಾಗೂ ಪ್ರಾಧಿಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂಕೋರ್ಟ್‌,…

ರಾಜ್ಯದಲ್ಲೊಂದು ಅಮಾನವೀಯ ಘಟನೆ: ತಂದೆ ಆಸ್ಪತ್ರೆಯಲ್ಲೇ ಬಿಟ್ಟೋದ ಮಗ, ಸಾವಿನ ಬಳಿಕ ಮಗಳಿಂದ ಅಂತ್ಯಸಂಸ್ಕಾರ

ಬೆಳಗಾವಿಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ತಂದೆಯನ್ನು ಮಗನೊಬ್ಬ ಆಸ್ಪತ್ರೆಯಲ್ಲಿ ಬಿಟ್ಟು ಪರಾರಿಯಾಗಿದ್ದು, ಯಾರೂ ದಿಕ್ಕಿಲ್ಲದೇ ಚಿಕಿತ್ಸೆ ಫಲಿಸದೇ ಹಿರಿಜೀವ ಸಾವನ್ನಪ್ಪಿರುವ ಘಟನೆ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಸತೀಶ್ವರ್ ಮೃತ ದುರ್ದೈವಿ. ಸತೀಶ್ವರ್ ಅವರ ಮಗ ಕಳೆದ 15 ದಿನಗಳ…

Join WhatsApp Group
error: Content is protected !!