10 ವರ್ಷದ ಪ್ರೀತಿಗೆ ಮತ್ತೆ ಮರುಜೀವ-ಹುಡುಗಿಯ ಗಂಡನ ಕಥೆಯನ್ನೇ ಮುಗಿಸಿದ ಕಿರಾತಕ ಪ್ರೇಮಿ
ಪ್ರೀತಿಸಿದ ಹುಡುಗಿ ಕೈ ಕೊಟ್ಟಳು ಎಂದು ಭಗ್ಮ ಪ್ರೇಮಿಯೊಬ್ಬ ಅವಳ ಗಂಡನನ್ನೇ ಕೊಲೆ ಮಾಡಿದ ಘಟನೆ . ಶಿರಸಿಯಲ್ಲಿ ನಡೆದಿದೆ. ಭಗ್ನಪ್ರೇಮಿ ಪ್ರೀತಮ್ ಡಿಸೋಜನೇ ತನ್ನ ಪ್ರೇಯಸಿಯ ಗಂಡನನ್ನೇ ಕೊಲೆ ಮಾಡಿದ್ದಾನೆ. ಈ ಪ್ರೀತಮ್ ಶಿರಸಿ ಮೂಲದ ಪೂಜಾ ಎಂಬಾಕೆಯನ್ನ ಕಳೆದ…
