ಮಂಗಳೂರು:ಭರತ್ ಶೆಟ್ಟಿ ಅರೆಸ್ಟ್
ಮಂಗಳೂರು: ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಯೊಬ್ಬನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಸುರತ್ಕಲ್ ಇಡ್ಯಾ ಗ್ರಾಮದ ಕಾನ ಆಶ್ರಯ ಕಾಲನಿ ನಿವಾಸಿ ಭರತ್ ಶೆಟ್ಟಿ (27) ಎಂಬಾತನನ್ನು ಸುರತ್ಕಲ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಭರತ್…
