ನಕಲಿ ಚಿನ್ನವಿಟ್ಟು 2.11 ಕೋ.ರೂ. ವಂಚನೆ ಪ್ರಕರಣ-ನಿಯಮಾನುಸಾರ ಬಾಕಿ ವಸೂಲಾತಿ: ಸಮಾಜ ಸೇವಾ ಸಹಕಾರಿ ಬ್ಯಾಂಕ್ ಸ್ಪಷ್ಟನೆ
ಬಂಟ್ವಾಳದ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ(ಬ್ಯಾಂಕ್)ದ ಪಡೀಲು ಶಾಖೆಯಲ್ಲಿ ನಕಲಿ ಚಿನ್ನವಿಟ್ಟು 2 ಕೋಟಿ ರೂ.ಗಳಿಗೂ ಅಧಿಕ ಸಾಲ ಪಡೆದ ವಂಚನೆ ಪ್ರಕರಣದಲ್ಲಿ ನಿಯಮಾನುಸಾರ ಬಾಕಿಯನ್ನು ಸಂಪೂರ್ಣವಾಗಿ ವಸೂಲಾತಿ ಮಾಡಲಾಗಿದೆ ಎಂದು ಸಂಘದ ಪ್ರಧಾನ ವ್ಯವಸ್ಥಾಪಕ ಬೋಜ ಮೂಲ್ಯ ತಿಳಿಸಿದ್ದಾರೆ.…
