Category: ಕ್ರೈಂ

ಪ್ರೀತಿಸಿ ಮದ್ವೆಯಾದ ಎರಡೇ ವರ್ಷಕ್ಕೆ ಮಹಿಳೆ ದುರಂತ ಸಾವು: ಅಣ್ಣನಿಗೆ ಸೆಂಡ್ ಮಾಡಿದ ಡೆತ್ನೋಟ್ನಲ್ಲೇನಿದೆ?

ದೇವನಹಳ್ಳಿ, ನವೆಂಬರ್ 23: ಆಕೆ ಎರಡು ವರ್ಷಗಳಿಂದಷ್ಟೇ ಪ್ರೀತಿಸಿದವನ ಜೊತೆ ಬಾಳಬೇಕು ಅಂತ ಮನೆಯವರನ್ನ ಒಪ್ಪಿಸಿ ಮದುಯಾಗಿದ್ದರು. ಜೊತೆಗೆ ಆರು ತಿಂಗಳಿಂದೆ ಗರ್ಭಿಣಿಯಾಗಿದ್ದು (pregnant), ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದರು. ಆದರೆ ಅಷ್ಟರಲ್ಲೇ ಗಂಡನ ಮನೆಯವರು ನೀಡಿದ ಕಿರುಕುಳಕ್ಕೆ ಬೇಸತ್ತು ಸಾವಿನ ಮನೆ…

ಪುತ್ತೂರು: ನೇಣು ಬಿಗಿದು ಪಾಪೆಮಜಲು ನಿವಾಸಿ ಯೋಗೀಶ್ ಭಂಡಾರಿ ಆತ್ಮಹತ್ಯೆ

ಪುತ್ತೂರು: ನೇಣು ಬಿಗಿದು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಡಗನ್ನೂರು ಗ್ರಾಮದ ತಲೆಂಜಿ ಸಾಮಾಜಿಕ ಗೇರು ನೆಡುತೋಪು ಅರಣ್ಯ ಪ್ರದೇಶದಲ್ಲಿ ವರದಿಯಾಗಿದೆ. ಅರಿಯಡ್ಕ ಗ್ರಾಮದ ಪಾಪೆಮಜಲು ನಿವಾಸಿ ಯೋಗೀಶ್ ಭಂಡಾರಿ ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ. ಇವರು ಕಿನ್ನಿಂಗಾರಿನಲ್ಲಿ ಸೆಲೂನ್…

ಗುಂಡ್ಯದಲ್ಲಿ ಬೆಳ್ಳಂಬೆಳಿಗ್ಗೆ ಸರಣಿ ಅಪಘಾತ – 20ಕ್ಕೂ ಹೆಚ್ಚು ಮಂದಿಗೆ ಗಾಯ

ಗುಂಡ್ಯ : ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಬೆಳ್ಳಂಬೆಳಿಗ್ಗೆ ಸರಣಿ ಅಪಘಾತ ನಡೆದಿದ್ದು. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಖಾಸಗಿ ಬಸ್, ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ. ಬೆಂಗಳೂರು ಮೂಲದ…

ಕೇರಳ – ನರ್ಸಿಂಗ್ ವಿಧ್ಯಾರ್ಥಿನಿ ಅಮ್ಮು ಸಜೀವ್ ಸಾವಿನ ಪ್ರಕರಣ – ಮೂವರು ವಿಧ್ಯಾರ್ಥಿನಿಯರು ಅರೆಸ್ಟ್

ಕೇರಳ : ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯೋಬ್ಬಳು ಹಾಸ್ಟೆಲ್ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ಕೇರಳದ ಪತ್ತನಂತಟ್ಟದಲ್ಲಿ ನಡೆದಿದ್ದು ಘಟನೆ ಸಬಂಧ ಮೂವರು ಸಹಪಾಠಿ ವಿದ್ಯಾರ್ಥಿನಿಯರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಮ್ಮು ಸಜೀವ್ (21)ಮೃತ ವಿದ್ಯಾರ್ಥಿನಿಯಾಗಿದ್ದುಸಹಪಾಠಿಗಳ ಪ್ರಚೋದನೆಯೇ ಅಮ್ಮು…

ಲೈಂಗಿಕ ಕಿರುಕುಳ ಅಬ್ದುಲ್ಲಾ ಪೊಲೀಸ್ ವಶಕ್ಕೆ!!

ಮಂಗಳೂರು :ನ. 22: ಮೂರು ವರ್ಷದ ಪುಟಾಣಿ ಹೆಣ್ಣು ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ಮುದುಕನ್ನು ಕೊಣಾಜೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಮುದುಂಗಾರುಕಟ್ಟೆ ನಿವಾಸಿ ಅಬ್ದುಲ್ಲಾ (70) ಎಂದು ಗುರುತಿಸಲಾಗಿದೆ. ಆರೋಪಿ ವ್ಯಕ್ತಿ ಅಡಿಕೆ ಖರೀದಿ ಅಂಗಡಿಯನ್ನು ಹೊಂದಿದ್ದು,…

ಕಾಪರ್ ಏಜ್ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ

ಮನೆಯಲ್ಲಿ ನೇಣು ಬಿಗಿದುಕೊಂಡು ಕಾಪರ್ ಏಜ್ ಗ್ರೂಪ್ ಆಫ್ ಇನ್ಸಿಸ್ಟಿಟ್ಯೂಟ್ ಮಾಲೀಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಎಸ್. ಎಸ್. ಬಡಾವಣೆಯಲ್ಲಿ ನಡೆದಿದೆ. ಬಿ. ಎನ್. ಶರತ್ (35) ಆತ್ಮಹತ್ಯೆ ಮಾಡಿಕೊಂಡವರು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕೋಚಿಂಗ್ ಸೆಂಟರ್ ಆರಂಭಿಸುವ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ…

ಹೇರ್ ಡ್ರೈಯರ್ ಸ್ಫೋಟ: ಮಹಿಳೆ ಕೈ ಕಳೆದುಕೊಂಡ ಕೇಸಲ್ಲಿ ಎರಡೆರಡು ಟ್ವಿಸ್ಟ್

ಕೋರಿಯರ್ ಮೂಲಕ ಪಾರ್ಸಲ್ ಬಂದಿದ್ದ ಹೇರ್ ಡ್ರೈಯರ್ ಸ್ಫೋಟಗೊಂಡು ಮಹಿಳೆಯೊಬ್ಬರ ಎರಡೂ ಕೈಗಳು ತುಂಡಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೆರೆಡು ಟ್ವಿಸ್ಟ್‌ಗಳು ಲಭ್ಯವಾಗಿದೆ. ಈ ಪ್ರಕರಣ ಬೇಧಿಸಿದ ಪೋಲೀಸರಿಗೆ ಹೇರ್ ಡ್ರೈಯರ್‌ನಲ್ಲಿ ಸ್ಫೋಟಕವನ್ನು ಇಟ್ಟು ಕಳಿಸಿರುವುದು ಪತ್ತೆಯಾಗಿದೆ ಇದರ ಜೊತೆಗೆ ಮತ್ತೊಂದು ರೋಚಕ…

ಖಾಸಗಿ ಫೋಟೋ ಕಳುಹಿಸಿ ಸರ್ಕಾರಿ ನೌಕರನಿಗೆ ಹನಿಟ್ರ್ಯಾಪ್ :ತಬ್ಸಂ ಬೇಗಂ ಸಹಿತ ನಾಲ್ವರು ಅರೆಸ್ಟ್.!

ಬೆಂಗಳೂರು :ಖಾಸಗಿ ಫೋಟೋ ಕಳುಹಿಸಿ ಸರ್ಕಾರಿ ನೌಕರನಿಗೆ ಹನಿಟ್ರ್ಯಾಪ್ ಮಾಡಿದ ನಾಲ್ವರನ್ನು ಸಿಸಿಬಿ ಬಂಧಿಸಿದೆ. ಕೇಂದ್ರ ಸರ್ಕಾರದ ಸಂಸ್ಥೆಯೊಂದರ ನೌಕರನಿಗೆ ಖಾಸಗಿ ಫೋಟೋ ಕಳುಹಿಸಿ ಬ್ಲ್ಯಾಕ್ ಮೇಲ್ ಮಾಡಿ 2.5 ಕೋಟಿ ಹಣ ದೋಚಿದ್ದ ಗ್ಯಾಂಗ್ ನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ…

ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದವರಿಗೆ ಬಿಗ್ ಶಾಕ್: ಚಿತೆ ಮೇಲೆ ಎದ್ದು ಕುಳಿತ ‘ಮೃತ’ ವ್ಯಕ್ತಿ

ರಾ ಜಸ್ಥಾನದ ಜುಂಜುನು ನಗರದಲ್ಲಿ ವಿಲಕ್ಷಣ ಘಟನೆಯೊಂದು ಬೆಳಕಿಗೆ ಬಂದಿದೆ. ವೈದ್ಯರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ ವ್ಯಕ್ತಿ ಅಂತ್ಯಕ್ರಿಯೆ ವೇಳೆ ಎದ್ದು ಕುಳಿತಿದ್ದಾನೆ. ಅಂತ್ಯಕ್ರಿಯೆ ನೆರವೇರಿಸಲು ಚಿತೆ ಮೇಲೆ ಇರಿಸಿದ್ದ ವ್ಯಕ್ತಿ ಜೀವಂತನಾಗಿರುವುದು ಗೊತ್ತಾಗಿದೆ. ಘಟನೆಯ ಬಗ್ಗೆ ಅಧಿಕಾರಿಗಳು ತನಿಖೆಯನ್ನು ಪ್ರಾರಂಭಿಸಿದ್ದಾರೆ.…

ಕೇರಳ: ರೈಲು ಡಿಕ್ಕಿ ಹೊಡೆದು ವಿದ್ಯಾರ್ಥಿನಿ ಮೃತ್ಯು..!

ಕೇರಳ: ರೈಲು ಹಳಿ ದಾಟುವಾಗ ವಿದ್ಯಾರ್ಥಿನಿಯೊಬ್ಬಳಿಗೆ ರೈಲು ಡಿಕ್ಕಿಯಾಗಿ ಮೃತಪಟ್ಟ ಘಟನೆ ಮಯನಾಡು ರೈಲು ನಿಲ್ದಾಣದಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿಯನ್ನು ದೇವಾನಂದ (17) ಎಂದು ಗುರುತಿಸಲಾಗಿದೆ. ಮಯನಾಡು ಹೈಯರ್ ಸೆಕೆಂಡರಿ ಶಾಲೆಯ ದ್ವಿತಿಯ ಪಿಯುಸಿ ವಿದ್ಯಾರ್ಥಿನಿ ದೇವಾನಂದ ಮಾಯನಾಡು ರೈಲು ನಿಲ್ದಾಣದಲ್ಲಿ…

Join WhatsApp Group
error: Content is protected !!