ವಿದ್ಯಾರ್ಥಿಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದ ಶಿಕ್ಷಕಿ ! ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್
ಶಿಕ್ಷಕರು ಎಂದರೆ ವಿದ್ಯಾರ್ಥಿಗಳನ್ನು ತಿದ್ದಿ ತೀಡಿ ಸರಿದಾರಿಗೆ ತರುವ ಮಾರ್ಗದರ್ಶಕರು. ಶಿಕ್ಷಕರಿಗೆ ವಿದ್ಯಾರ್ಥಿಗಳು ಮಕ್ಕಳ ಸಮಾನ ಎನ್ನಲಾಗುತ್ತದೆ. ಆದರೆ ಇಲ್ಲೊಬ್ಬ ಶಿಕ್ಷಕಿ ತನ್ನ ವಿದ್ಯಾರ್ಥಿಯೊಬ್ಬನ ಜತೆಗೆ ಲೈಂಗಿಕ ಸಂಬಂಧ ಹೊಂದಿದ್ದಳು! ಮೇರಿಲ್ಯಾಂಡ್ (Maryland)ನ ಮಾಜಿ ಶಿಕ್ಷಕಿ ತನ್ನ ಹದಿಹರೆಯದ ವಿದ್ಯಾರ್ಥಿಯೊಂದಿಗೆ ಲೈಗಿಂಕ…
