ಮುಮ್ತಾಜ್ ಆಲಿ ಆತ್ಮಹತ್ಯೆ ಪ್ರಕರಣ ; ಬ್ಲಾಕ್ಮೇಲರ್ ಆಯೆಷಾ ರೆಹ್ಮತ್, ಆಕೆಯ ಪತಿ ಸೇರಿ ಮೂವರು ಆರೋಪಿಗಳು ಕಲ್ಲಡ್ಕದಲ್ಲಿ ಪೊಲೀಸ್ ಬಲೆಗೆ!
ಮಂಗಳೂರು, ಅ.8: ಮಾಜಿ ಶಾಸಕ ಮೊಯ್ದೀನ್ ಬಾವ ಸೋದರ, ಹೆಸರಾಂತ ಉದ್ಯಮಿ ಮುಮ್ತಾಜ್ ಆಲಿ ನಿಗೂಢ ಸಾವಿಗೆ ಬ್ಲಾಕ್ಮೇಲ್ ಮತ್ತು ಹನಿಟ್ರ್ಯಾಪ್ ಜಾಲವೇ ಕಾರಣ ಎನ್ನಲಾಗುತ್ತಿದೆ. ಆರೋಪಿಗಳ ಪತ್ತೆಗಾಗಿ ಮಂಗಳೂರು ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದು, ಸೂತ್ರಧಾರೆ ಎನ್ನಲಾದ ಮಹಿಳೆ, ಆಕೆಯ…
