ಬೆದರಿಕೆ ಹಾಕಿ ಹಣ ವಸೂಲಿ: ನಕಲಿ ಪಿಎಸ್‌ಐ ಸೇರಿ ನಾಲ್ವರು ಆರೋಪಿಗಳು ಅರೆಸ್ಟ್
ಎರಡು ಬಾರಿ ಪಿಎಸ್ ಐ ಪರೀಕ್ಷೆಯಲ್ಲಿ ಫೇಲ್ ಆಗಿದ್ದ ಅಭ್ಯರ್ಥಿಯೊಬ್ಬ ತನ್ನ ಸಹಚರರೊಂದಿಗೆ ಸೇರಿ ತಾನು ಪೊಲೀಸ್ ಎಂದು ಹೆದರಿಸಿ ಹಣ ವಸೂಲಿ ಮಾಡುತ್ತಿದ್ದ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.ವಿದ್ಯಾರಣ್ಯಪುರ ಠಾಣೆ ಪೊಲೀಸರು ನಕಲಿ ಪಿಎಸ್ ಐ ಸೇರಿ ನಾಲ್ವರನ್ನು ಬಂಧಿಸಿದ್ದಾರೆ.…
