Category: ಕ್ರೈಂ

ಉಪ್ಪಿನಂಗಡಿ: ಅಪ್ರಾಪ್ತೆಯನ್ನು ಮನೆಗೆ ಕರೆದುಕೊಂಡ ಪ್ರಕರಣ; ಆರೋಪಿ ಬಂಧನ..!!

ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಪ್ರಾಯದ ಬಾಲಿಕೆಯನ್ನು ಹಿಂಬಾಲಿಸಿ ತನ್ನ ಮನೆಗೆ ಕರೆದುಕೊಂಡ ಪ್ರಕರಣದಲ್ಲಿ ಆರೋಪಿ ಬಂಧಿತನಾಗಿರುವ ಘಟನೆ ಬೆಳಕಿಗೆ ಬಂದಿದೆ. ಪೊಲೀಸರ ಮಾಹಿತಿಯಂತೆ, ಕಳೆದ ಎರಡು ತಿಂಗಳುಗಳಿಂದ ಬಸ್ ನಿಲ್ದಾಣದಲ್ಲಿ ಬಾಲಿಕೆಯನ್ನು ಹಿಂಬಾಲಿಸುತ್ತಿದ್ದ ಮುಹಮ್ಮದ್ ಮುಸ್ತಫಾ (40) ಎಂಬಾತನು,…

ಉಪ್ಪಿನಂಗಡಿ: ಅಪ್ರಾಪ್ತೆಯ ಆತ್ಮಹತ್ಯೆ ಪ್ರಕರಣ—ಲೈಂಗಿಕ ಶೋಷಣೆಯ ಆರೋಪ; ದ್ವಿತೀಯ ಪ್ರಕರಣ ದಾಖಲು..!!

ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆಯ ಆತ್ಮಹತ್ಯೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಪಿರ್ಯಾದಿದಾರರ ಅಪ್ರಾಪ್ತ ಪ್ರಾಯದ ಮಗಳು ನವೆಂಬರ್ 4ರಂದು ಮನೆಯಲ್ಲಿ ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡು, ನಂತರ ಚಿಕಿತ್ಸೆ ಫಲಕಾರಿಯಾಗದೇ ನವೆಂಬರ್ 12ರಂದು ಆಸ್ಪತ್ರೆಯಲ್ಲಿ ಮೃತಳಾಗಿದ್ದ ಘಟನೆ ಹಿನ್ನೆಲೆಯಲ್ಲಿ ಯು.ಡಿ.ಆರ್…

ಪುತ್ತೂರು: ಎಂಡಿಎಂಎ ಹೊಂದಿದ್ದ ಆರೋಪಿ ಅರೆಸ್ಟ್..!!!

ಪುತ್ತೂರು ತಾಲೂಕು ಕಬಕ ಗ್ರಾಮದ ಮುರದ ರೈಲ್ವೇ ಸೇತುವೆ ಬಳಿ ಮಾದಕವಸ್ತು ಮಾರಾಟ ನಡೆಯುತ್ತಿದೆ ಎಂಬ ವಿಶ್ವಾಸಾರ್ಹ ಮಾಹಿತಿಯನ್ನು ಆಧರಿಸಿ, ಬುಧವಾರ ಬೆಳಿಗ್ಗೆ ಪುತ್ತೂರು ನಗರ ಪೊಲೀಸ್ ಉಪನಿರೀಕ್ಷಕ ಆಂಜನೇಯ ರೆಡ್ಡಿ ಅವರ ನೇತೃತ್ವದಲ್ಲಿ ತಂಡ ಸ್ಥಳಕ್ಕೆ ದಾಳಿ ನಡೆಸಿತು. ಸ್ಥಳದಲ್ಲಿದ್ದ…

ಕಾವೂರು : ಗಾಂಜಾ–ಎಂಡಿಎಮ್ ಮಾರಾಟ ಯತ್ನ: ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಂಗ್ರ-ಕೂಳೂರು ಘಾಲ್ಗುಣಿ ನದಿಯ ಬಳಿ ಗಾಂಜಾ ಹಾಗೂ ಎಂಡಿಎಮ್ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಪೊಲೀಸರು ದಾಳಿ ನಡೆಸಿ ಬಂಧಿಸಿದ ಘಟನೆ ಡಿ.2ರಂದು ಬೆಳಿಗ್ಗೆ ನಡೆದಿದೆ. ಗಾಂಜಾ ಮಾರಾಟದ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ…

ಪುತ್ತೂರು:ಜಾನುವಾರುಗಳನ್ನು ನಡುರಸ್ತೆಯಲ್ಲಿ ಬಿಟ್ಟುಹೋದ ಪ್ರಕರಣ  — ಇಬ್ಬರು ಆರೋಪಿಗಳು ಅರೆಸ್ಟ್..!!

ಪುತ್ತೂರು: ಪಾಣಾಜೆ ನಿವಾಸಿ ಪ್ರೇಮ್ರಾಜ್ ಅವರ ದೂರಿನಂತೆ ನ.29ರಂದು ಬೆಳಿಗ್ಗೆ ಜಾನುವಾರು ಕಳ್ಳತನ ಹಾಗೂ ಅಕ್ರಮ ಸಾಗಾಟಕ್ಕೆ ಸಂಬಂಧಿಸಿದ ಘಟನೆ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಕೆಎ 52 4889 ನೋಂದಣಿಯ…

ಪುತ್ತೂರು: ಕಾಣೆಯಾಗಿದ್ದ ಬದ್ರುದ್ದೀನ್ ಆತ್ಮಹತ್ಯೆ — ಕಾಡಿನಲ್ಲಿ ಮೃತದೇಹ ಪತ್ತೆ

ಪುತ್ತೂರು ತಾಲೂಕು ಚಿಕ್ಕಮುಡ್ನೂರು ಗ್ರಾಮದ ಚಿಕನ್ ಸೆಂಟರ್’ ನಲ್ಲಿ ಕೆಲಸ ಮಾಡುತ್ತಿದ್ದ ಬದ್ರುದ್ದೀನ್ ಡಿ.ಕೆ (29) ಕಾಣೆಯಾದ ಒಂದು ದಿನದ ನಂತರ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಡಿ.1ರಂದು ಬೆಳಕಿಗೆ ಬಂದಿದೆ. ನ.30ರಿಂದ ಕಾಣೆಯಾಗಿದ್ದ ಬದ್ರುದ್ದೀನ್ ಅವರ ಶವವು ಸೇಡಿಯಾಪು ಸಮೀಪದ…

ಬೆಂಗಳೂರು: ಪಿಜಿ ಕೊಠಡಿಯಲ್ಲಿ ವಿದ್ಯಾರ್ಥಿನಿಯ ಆತ್ಮಹತ್ಯೆ-ಡೆತ್ ನೋಟ್‌ ಪತ್ತೆ..!!

ಬೆಂಗಳೂರು :ನಗರದ ಹೆಸರುಘಟ್ಟ ರಸ್ತೆ ಸಮೀಪದ ಸೋಲದೇವನಹಳ್ಳಿ ಪ್ರದೇಶದಲ್ಲಿ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ಹಾಸನ ಮೂಲದ ವತ್ಸಲಾ (19) ಮೃತಪಟ್ಟ ವಿದ್ಯಾರ್ಥಿನಿ ಎಂದು ಪೊಲೀಸರು ಗುರುತಿಸಿದ್ದಾರೆ. ಬಿ.ಫಾರ್ಮ್ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದ ವತ್ಸಲಾ,…

ಅಕ್ರಮ ಕೋಳಿ ಅಂಕದ ಜೂಜಾಟಕ್ಕೆ ವಿಟ್ಲ ಪೊಲೀಸ್ ದಾಳಿ –ಐದು ಕೋಳಿ, ಮೂವರು ಪೊಲೀಸ್ ವಶಕ್ಕೆ..!!

ಬಂಟ್ವಾಳ: ವೀರಕಂಭ ಗ್ರಾಮದ ಪಾತ್ರತೋಟ ಪ್ರದೇಶದಲ್ಲಿ ಅಕ್ರಮ ಕೋಳಿ ಅಂಕದ ಜೂಜಾಟ ನಡೆಯುತ್ತಿದೆ ಎಂಬ ವಿಶ್ವಸನೀಯ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸರಿಂದ ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆಯಲಾಗಿದೆ. ನ.30ರಂದು ಸಂಜೆ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ಬಿ.ಎಸ್. ನಾಯಕ್ ಅವರ…

ಪುತ್ತೂರು :ಚಿಕನ್ ಸೆಂಟರ್ ನ ಉದ್ಯೋಗಿ ನಾಪತ್ತೆ..!!

ಪುತ್ತೂರು ತಾಲೂಕು ಚಿಕ್ಕಮುಡೂರು ಗ್ರಾಮದ ಕೋಟೆಚ್ಯಾ ಕ್ರಾಸ್ ಸಮೀಪದಲ್ಲಿ ಕಾರ್ಯನಿರ್ವಹಿಸುತ್ತಿರುವ ‘ಝಿಂದಗಿ ಚಿಕನ್ ಸೆಂಟರ್’ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ರಹಸ್ಯವಾಗಿ ಕಾಣೆಯಾದ ಘಟನೆ ನ.29ರಂದು ದಾಖಲಾಗಿದೆ. ಕಾಣೆಯಾದ ಯುವಕ ಬದ್ರುದ್ದೀನ್ ಡಿಕೆ (25), ಸುಮಾರು 8 ವರ್ಷಗಳಿಂದ ಅಬ್ದುಲ್ ರಹಿಮಾನ್…

ಬೆಳ್ತಂಗಡಿ: ಬೈಕ್–ಬಸ್ ಮುಖಾಮುಖಿ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು..!!

ನಿಡ್ಲೆ : ಪಾರ್ಪಿಕಲ್‌ ಸೇತುವೆ ಸಮೀಪದ ತಿರುವಿನಲ್ಲಿ ಧರ್ಮಸ್ಥಳದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಡುವೆ ನವೆಂಬರ್‌ 30ರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ದೀಪಕ್ ಜಿ. (ಕೋಲಾರ–ಮುಳಬಾಗಿಲು) ಮೃತರಾಗಿದ್ದಾರೆ. ಮಾಹಿತಿಯ…

Join WhatsApp Group
error: Content is protected !!