4 ಬಾರಿ ನನ್ನ ಮೇಲೆ ಇನ್ಸ್ಪೆಕ್ಟರ್.. ಕೈಯಲ್ಲಿ ಡೆತ್ ನೋಟ್ ಬರೆದು ಬದುಕು ಅಂತ್ಯಗೊಳಿಸಿದ ವೈದ್ಯೆ..!!
ಮಹಿಳಾ ಡಾಕ್ಟರ್ ಸಾವು ಪ್ರಕರಣ ಇದೀಗ ಕೋಲಾಹಲ ಸೃಷ್ಟಿಸಿದೆ. ಕಳೆದ ಐದು ತಿಂಗಳಲ್ಲಿ ನಾಲ್ಕು ಬಾರಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನನ್ನ ಮೇಲೆ ಅತ್ಯಾ*ರ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳಾ ವೈದ್ಯ ಬದುಕು ಅಂತ್ಯಗೊಳಿಸಿದ ಘಟನೆ ಮಹಾರಾಷ್ಟ್ರದ ಸತಾರ ಜಿಲ್ಲೆಯಲ್ಲಿ ನಡೆದಿದೆ.…
