ಕೇರಳ: ಮತ್ತೆ ಎರಡು ದೇವಸ್ಥಾನಗಳಲ್ಲಿ ಚಿನ್ನಾಭರಣ ಕಳವು
ಶಬರಿಮಲೆ ಅಯ್ಯಪ್ಪ ದೇವಸ್ಥಾನದ ದ್ವಾರಪಾಲಕ ಮೂರ್ತಿಗಳಲ್ಲಿನ ಚಿನ್ನ ಲೇಪಿತ ತಾಮ್ರದ ಕವಚದಲ್ಲಿನ ಚಿನ್ನದ ತೂಕ ಕಡಿಮೆಯಾಗಿರುವ ಸಂಬಂಧ ವಿವಾದ ಎದ್ದಿರುವ ಬೆನ್ನಲ್ಲೇ, ಬಾಲಶ್ಶೇರಿಯಲ್ಲಿನ ಕೋಟ ವೇಟಕ್ಕಾರು ಮಕ್ಕಾನ್ ದೇವಸ್ಥಾನ ಮತ್ತು ಮುಕ್ಕಂನ ನೀಲೇಶ್ವರ ಶಿವ ದೇವಸ್ಥಾನದಲ್ಲಿ ಕೂಡ ಚಿನ್ನದ ಆಭರಣಗಳು ಕಾಣೆಯಾಗಿವೆ.…
