ಕಾಲು ಜಾರಿ ನೇತ್ರಾವದಿ ನದಿಗೆ ಬಿದ್ದು ಆರೆಸ್ಸೆಸ್ ಕಾರ್ಯಕರ್ತ ಪ್ರಸಾದ್ ದುರ್ಮರಣ
ಮುಳುಗು ತಜ್ಞ ಇಸ್ಮಾಯಿಲ್ ನಡೆಸಿದ ಕಾರ್ಯಾಚರಣೆಯಲ್ಲಿ ಮೃತದೇಹ ಪತ್ತೆ
ಪುತ್ತೂರು ಜಿಲ್ಲಾ ಧರ್ಮ ಜಾಗರಣೆಯ ಜಿಲ್ಲಾ ಸಂಚಾಲಕರಾಗಿದ್ದ ಪ್ರಸಾದ್
ಬೆಳ್ತಂಗಡಿ: ಕಾಲು ಜಾರಿ ನೇತ್ರಾವತಿ ನದಿಗೆ ಬಿದ್ದಿದ್ದ ಆರ್ ಎಸ್ ಎಸ್ ಕಾರ್ಯಕರ್ತ ಪ್ರಸಾದ್ ಸಾವನ್ನಪ್ಪಿರುವ ಘಟನೆ ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ನಡೆದಿದೆ. ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38) ಸಾವನ್ನಪ್ಪಿದ ವ್ಯಕ್ತಿ. ಸೋಮವಾರ ಸಂಜೆ ಪ್ರಸಾದ್…