ಬಾಬಾ ಸಿದ್ದಿಕಿ ಹಂತಕರ ಕುಟುಂಬಸ್ಥರು ಹೇಳೋದೇನು? ಇಲ್ಲಿದೆ ವಿಡಿಯೋ
ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ನಾಯಕ ಬಾಬಾ ಸಿದ್ದಿಕಿ(Baba Siddique) ಹತ್ಯೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಆರೋಪಿ ಧರ್ಮರಾಜ್ ಎರಡು ತಿಂಗಳ ಹಿಂದೆ ಮನೆ ಬಿಟ್ಟಿದ್ದ ಎಂದು ಆತನ ತಾಯಿ ಮಾಹಿತಿ ನೀಡಿದ್ದಾರೆ. ಘಟನೆ ಬಗ್ಗೆ…
