ಮಂಗಳೂರು: ವೈದ್ಯರ ನಿರ್ಲಕ್ಷ್ಯ ಆರೋಪ – ಕಾಸ್ಮೆಟಿಕ್ ಸರ್ಜರಿ ವೇಳೆ ಮುಹಮ್ಮದ್ ಮಾಝಿನ್ ಮೃತ್ಯು
ಮಂಗಳೂರು , ಸೆ.24: ಮಂಗಳೂರಿನ ಕಂಕನಾಡಿಯ ಬೆಂದೂರ್ ವೆಲ್ನಲ್ಲಿ ಕಾಸ್ಮೆಟಿಕ್ ಸರ್ಜರಿ(cosmetic surgery) ವೇಳೆ ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ. ಮೊಹ್ಮದ್ ಮಾಝಿನ್(32) ಮೃತ ರ್ದುದೈವಿ. ಉಳ್ಳಾಲದ ಅಕ್ಕರೆಕೆರೆ ನಿವಾಸಿಯಾದ ಮೊಹಮ್ಮದ್ ಮಾಝಿನ್, ತನ್ನ ಎದೆಯ ಎಡಭಾಗದ ಸಣ್ಣ ಗುಳ್ಳೆಯನ್ನು ತೆಗೆಸಲು…
