ವಿಟ್ಲ : ಅನಂತೇಶ್ವರ ದೇವಸ್ಥಾನದ ಪ್ರದಾನ ಅರ್ಚಕರ ಮನೆಯಲ್ಲಿ ಕಳ್ಳತನ…!!!
ವಿಟ್ಲ: ಮನೆಯೊಂದಕ್ಕೆ ಯಾರೂ ಇಲ್ಲದ ವೇಳೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಜೂ.19ರ ತಡರಾತ್ರಿ ವಿಟ್ಲದ ಅನಂತೇಶ್ವರ ದೇವಸ್ಥಾನದ ಪ್ರದಾನ ಅರ್ಚಕ ಉಕ್ಕುಡ ನಿವಾಸಿ ರಜತ್ ಭಟ್ರವರ ಮನೆಯಲ್ಲಿ ನಡೆದಿದೆ. ಜೂ.19ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ತಡರಾತ್ರಿ…
