ಶಿರಾಡಿ ಘಾಟ್ನಲ್ಲಿ ಭೀಕರ ಅಪಘಾತ: ಮೂವರು ಸಾವು, ಒಬ್ಬರಿಗೆ ಗಂಭೀರ ಗಾಯ
ಉಪ್ಪಿನಂಗಡಿ: ಶಿರಾಡಿ ಘಾಟ್ ಸಮೀಪ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಒಬ್ಬರಿಗೆ ಗಂಭೀರ ಗಾಯಗಳಾಗಿವೆ.ದಿನಾಂಕ 13-03-2026 ರಂದು ಮಧ್ಯಾಹ್ನ ಸುಮಾರು 3.30ರ ವೇಳೆಗೆ ಹಾಸನದಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕೆ.ಎ 21 ಎನ್ 5873 ಸಂಖ್ಯೆಯ…
