ಗಂಡ ಇಸ್ರೇಲ್‌ನಲ್ಲಿ ಶವವಾಗಿ ಪತ್ತೆಯಾದ ಬಳಿಕ ಭಾರತದಲ್ಲಿ ದುರಂತ ಅಂತ್ಯಕಂಡ ಪತ್ನಿ, ಮಗು ಅನಾಥ
ಇಸ್ರೇಲ್‌ನಲ್ಲಿ ಪತಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟು ತಿಂಗಳ ಬೆನ್ನಲ್ಲೇ ಭಾರತದಲ್ಲಿ ಪತ್ನಿ ಬದುಕು ಅಂತ್ಯಗೊಳಿಸಿದ ದುರಂತ ಘಟನೆ ನಡೆದಿದೆ. ಕೇರ್ ಟೇಕರ್ ಆಗಿ ಇಸ್ರೇಲ್‌ನಲ್ಲಿ ಕೆಲಸ ಮಾಡುತ್ತಿದ್ದ ಕೇರಳದ ಕೋಝಿಕ್ಕೋಡ್ ನಿವಾಸಿ ಜಿನೇಶ್ ಪಿ ಸುಕುಮಾರನ್ ಇಸ್ರೇಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಈ…
