ಕರ್ತವ್ಯದಲ್ಲಿದ್ದ ಎಎಸ್‌ಐ ಮಾಂಗಲ್ಯವನ್ನೇ ಕದ್ದ ಖದೀಮರು
ಇಲ್ಲಿನ (Shivamogga) ಜಿಲ್ಲಾ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು (Congress Protest) ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಭಾರೀ ಗೊಂದಲ ಮತ್ತು ಹೈಡ್ರಾಮ ನಡೆದಿದೆ. ಈ ಪ್ರತಿಭಟನೆಯ ನೂಕುನುಗ್ಗಲಿನ ನಡುವೆ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರ ಚಿನ್ನದ ಸರ (Gold Chain) ನಾಪತ್ತೆಯಾಗಿರುವ…
