ಅಕ್ರಮ ಕಸಾಯಿಖಾನೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸರ ದಾಳಿ -ಮೂವರು ವಿರುದ್ಧ ಪ್ರಕರಣ ದಾಖಲು
ಬಂಟ್ವಾಳ ತಾಲ್ಲೂಕಿನ ಅರಳ ಗ್ರಾಮದಲ್ಲಿ ನಡೆದ ಅಕ್ರಮ ಗೋಹತ್ಯೆ ಪ್ರಕರಣವನ್ನು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸರು ಭೇದಿಸಿದ್ದು, ಸುಮಾರು 150 ಕೆಜಿ ಮಾಂಸ, ಮೂರು ಹಸುಗಳು ಹಾಗೂ ಒಂದು ಕರುವನ್ನು ರಕ್ಷಿಸಿದ್ದಾರೆ. ನ.16ರಂದು ಬಂದ ಗುಪ್ತ ಮಾಹಿತಿಯ ಮೇರೆಗೆ ಪಿಎಸ್ಐ ಹಾಗೂ…
