ಮಂಗಳೂರು: ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇಕ್ ಆಳ್ವ ನದಿಗೆ ಹಾರಿ ಆತ್ಮಹತ್ಯೆ
ಮಂಗಳೂರು, ನ.7: ಕಂಬಳ ಸಂಘಟಕ, ತಿರುವೈಲುಗುತ್ತು ನವೀನ್ಚಂದ್ರ ಆಳ್ವ ಅವರ ಪುತ್ರ ಹಾಗೂ ಹೊಟೇಲ್ ಉದ್ಯಮಿ ಅಭಿಷೇಕ್ ಆಳ್ವ (29) ಅವರು ಹೆಜಮಾಡಿ ಸಮೀಪದ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಶುಕ್ರವಾರ ಬೆಳಗ್ಗೆ ನದಿ ಮಧ್ಯದ ಕುದ್ರು…
