BREAKING NEWS : ಆಘಾತಕಾರಿ ಸುದ್ದಿ, ಮತ್ತೊಂದು ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ!
ಹಿಂಡನ್ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾದ (IX 1511) ವಿಮಾನದಲ್ಲಿ ಕಂಡುಬಂದ ತಾಂತ್ರಿಕ ದೋಷದಿಂದಾಗಿ ಟೇಕಾಫ್ ಅನ್ನು ಸ್ಥಗಿತಗೊಳಿಸಲಾಗಿದೆ. ಗಾಜಿಯಾಬಾದ್ನ ಹಿಂಡನ್ ಏರ್ಪೋರ್ಟ್ದಿಂದ ಕೋಲ್ಕತ್ತಾಗೆ ಹೊರಡಬೇಕಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದಕ್ಕೆ ಟೇಕಾಫ್ ಆಗಲಿಲ್ಲ ಎಂದು ವರದಿಯಾಗಿದೆ. ವಿಮಾನವು…
