Category: ಕ್ರೈಂ

ಪುತ್ತೂರು: ಶಾಮಿಯಾನದ ಲಾರಿಗೆ ಡಿಕ್ಕಿ ಹೊಡೆದ ಬೈಕ್‌ : ಬೈಕ್ ಸವಾರ ಸುದೀಪ್ ಚೊಕ್ಕಾಡಿ ಮೃತ್ಯು..!

ಪುತ್ತೂರು:ರಸ್ತೆಯಲ್ಲೇ ನಿಲ್ಲಿಸಲಾಗಿದ್ದ ಶಾಮಿಯಾನ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಕುಂಜುರುಪಂಜ ಸಮೀಪದ ನಿವಾಸಿ ಸುದೀಪ್ ಚೊಕ್ಕಾಡಿ ಎಂಬವರು ಮೃತಪಟ್ಟ ಘಟನೆ ಉರ್ಲಾಂಡಿ ಎಂಬಲ್ಲಿ ಮೇ 18 ರ ಭಾನುವಾರ ರಾತ್ರಿ ಸಂಭವಿಸಿದೆ. ಸುದೀಪ್ ಅವರು ಭಾನುವಾರ ರಾತ್ರಿ ತಮ್ಮ ಬೈಕ್‌ನಲ್ಲಿ…

ಸಂಪತ್ ಶಂಭು ಕೊಲೆ ಪ್ರಕರಣ; ಮಹಿಳೆ ಸೇರಿ ಮೂವರು ಆರೋಪಿಗಳ ಬಂಧನ

ಸೋಮವಾರಪೇಟೆ ತಾಲೂಕಿನ ಚೌಡ್ಲು ಗ್ರಾಮದ ನಿವಾಸಿ ಗುತ್ತಿಗೆದಾರ ಸಂಪತ್ ಶಂಭು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ಸೋಮವಾರಪೇಟೆಯ ಹಾನಗಲ್ಲು ಗ್ರಾಮದ ಕಿರಣ್ ಬಿ.ಎಂ (44), ಚೌಡ್ಲು ಗ್ರಾಮದ ಗಣಪತಿ ಪಿ.ಎಂ (44) ಹಾಗೂ ಹಾನಗಲ್ಲು ಗ್ರಾಮದ…

KSRTC ಬಸ್ ಹಾಗೂ ಲಾರಿ ಮಧ್ಯೆ ಅಪಘಾತ; ಚಾಲಕರಿಗೆ ಗಂಭೀರ ಗಾಯ!!!

ಗುಂಡ್ಯ; ಕೆಎಸ್ ಆರ್ ಟಿ ಸಿ ಬಸ್ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿ ಬಸ್ ಹಾಗೂ ಲಾರಿ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಗುಂಡ್ಯದಲ್ಲಿ ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಗುಂಡ್ಯ ಪೇಟೆಯಿಂದ ಸುಮಾರು 100 ಮೀಟರ್…

ವಿಚಾರಣೆಗೆ ಹಾಜರಾಗಲು 20 ದಿನ ಸಮಯ ಕೊಡಿ- ಮುತ್ತಪ್ಪ ರೈ ಪುತ್ರ ಮನವಿ

ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ನೋಟಿಸ್ ಜಾರಿ ಮಾಡಲಾಗಿದೆ. ಬಿಡದಿಯಲ್ಲಿ ಬುಲೆಟ್ ಅಟ್ಯಾಕ್ ಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ರಿಕ್ಕಿ ರೈಗೆ ನೋಟೀಸ್ ಜಾರಿ ಮಾಡಲಾಗಿದೆ. ಇನ್ನು ನೋಟಿಸ್ ಸಂಬಂಧ ರಿಕ್ಕಿ ರೈ 20 ದಿನಗಳ ಕಾಲಾವಕಾಶ ಕೇಳಿದ್ದು, ಮೆಡಿಕಲ್…

ಭೀಕರ ಅಪಘಾತ: ಆಂಧ್ರದಲ್ಲಿ ಕಾರು ಬಾವಿಗೆ ಬಿದ್ದು ಕರ್ನಾಟಕದ ಮೂವರು ಸಾವು

ಭೀಕರ ಅಪಘಾತದಲ್ಲಿ ಕಾರು ಬಾವಿಗೆ ಬಿದ್ದು ಕರ್ನಾಟಕದ ಮೂವರು ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಅನ್ನಮಯ್ಯ ಜಿಲ್ಲೆಯ ಕುರಪಲ್ಲಿ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ಕಾರು ಬಾವಿಗೆ ಉರುಳಿಬಿದ್ದು ಈ ದುರಂತ ಸಂಭವಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುತ್ತಕದ ಲೋಕೇಶ್, ಚಂದನಹಳ್ಳಿ…

ದಿವ್ಯಾಂಗ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್;‌ ಕೇಸ್‌ ದಿಕ್ಕನ್ನೇ ಬದಲಿಸಿದ ಎಫ್‌ಎಸ್‌ಎಲ್‌ ವರದಿ

ತಾಲೂಕಿನ ಭದ್ರಾಪುರದ ಹಕ್ಕಿಪಿಕ್ಕಿ ಕಾಲೋನಿಯ ಖುಷಿ ಸಾವಿನ ಪ್ರಕರಣಕ್ಕೆ ಇದೀಗ ಭಾರೀ ಟ್ವಿಸ್ಟ್‌ ಸಿಕ್ಕಿದೆ. ಎಫ್‌ಎಸ್‌ಎಲ್‌ ವರದಿ ಬಂದಿದ್ದು, ಬಾಲಕಿಯ ಮೇಲೆ ಯಾವುದೇ ಅತ್ಯಾಚಾರ ನಡೆದಿಲ್ಲ ಎಂದು ತಿಳಿದುಬಂದಿದೆ. ಕಳೆದ ನಾಲ್ಕೈದು ದಿನಗಳಿಂದ 14 ವರ್ಷದ ಬಾಲಕಿ ಖುಷಿ ಎಂಬಾಕೆಯ ಸಾವಿನ…

ಮದುವೆಯಾದ ಒಂದೇ ವಾರದಲ್ಲಿ ಪತ್ನಿಯನ್ನು ಬರ್ಬರವಾಗಿ ಕೊಂದ ಗಂಡ!

ಮದುವೆಯಾದ ಒಂದೇ ವಾರದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ವಾರಣಾಸಿ ಜಿಲ್ಲೆಯ ಅಮೌಲಿ ಗ್ರಾಮದಲ್ಲಿ ನಡೆದಿದೆ. ಮೃತಳನ್ನು ಆರತಿ ಪಾಲ್ (26) ಎಂದು ಗುರುತಿಸಲಾಗಿದೆ. ಈಕೆ ಜೌನ್ಪುರ್ ಜಿಲ್ಲೆಯ ನಿವಾಸಿ.ಕೊಲೆಗಾರ ಗಂಡನನ್ನು ರಾಜು ಪಾಲ್…

ತಮ್ಮ ಮಗುವಿನ ಆಗಮನಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳ ಮದುವೆ – ಹೌದು.. ಇದು ಸರಳ ವಾಸ್ತು!!!

ಪುತ್ತೂರು; ಪುತ್ತೂರಿನ `ವಿದ್ಯಾರ್ಥಿ’ಯಿಂದ ವಿದ್ಯಾರ್ಥಿನಿಗೆ ಗರ್ಭದಾನ.. ಹೀಗೊಂದು ಸುದ್ದಿ ಕಳೆದ ಕೆಲ ದಿನಗಳಿಂದ ಪುತ್ತೂರಿನಲ್ಲಿ ವೈರಲ್ ಆಗುತ್ತಿದೆ. ಇದಕ್ಕೂ ಹೆಚ್ಚಿನ `ಅಚ್ಚರಿ’ ಹುಟ್ಟಿಸಿರುವುದು ಈ ವಿದ್ಯಾರ್ಥಿಯ ತಂದೆ ಪ್ರಮುಖ ರಾಜಕೀಯ ಪಕ್ಷವೊಂದರ ಮುಖಂಡರಾಗಿರುವ ವಾಸ್ತುತಜ್ಞ. ಪಾಪ…! ವಾಸ್ತುತಜ್ಞನ ಮನೆಯಲ್ಲಿಯೇ ವಾಸ್ತು ಅಸ್ತವ್ಯಸ್ತವಾಗಿರುವುದು…

BREAKING NEWS: ಧರ್ಮಸ್ಥಳ ಮೂಲದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು!

ಧರ್ಮಸ್ಥಳ ಮೂಲದ ಯುವತಿಯೊಬ್ಬರು ಪಂಜಾಬ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.ಏರೋಸ್ಪೇಸ್ ನ ಉದ್ಯೋಗಿ ಆಕಾಂಕ್ಷಾ ಎಸ್.ನಾಯರ್ (22) ಮೃತ ಯುವತಿ. 6 ತಿಂಗಳಿಂದ ದೆಹಲಿಯಲ್ಲಿ ಏರೋಸ್ಪೇಸ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಆಕಾಂಕ್ಷಾ ನಿನ್ನೆ ಕಾಲೇಜು ಸರ್ಟಿಫಿಕೇಟ್ ತರಲೆಂದು ಪಂಜಾಬ್…

ಕೂದಲು ಕಸಿಯಿಂದ ಜೀವಕ್ಕೇ ಸಂಚಕಾರ – ಇಬ್ಬರು ಎಂಜಿನಿಯರ್ ಗಳ ಸಾವು!

ಇತ್ತೀಚೆಗೆ ಕೂದಲು ಕಸಿ ಮಾಡಿಸಿಕೊಳ್ಳೋದು ಸಿಕ್ಕಾಪಟ್ಟೆ ಟ್ರೆಂಡಿಂಗ್. ಆದ್ರೆ, ಇದೇ ವಿಚಾರ ಇಬ್ಬರ ಜೀವಕ್ಕೆ ಸಂಚಕಾರ ತಂದ ವಿಚಾರ ಈಗ ಬೆಳಕಿಗೆ ಬಂದಿದೆ. ಸೋಶಿಯಲ್ ಮೀಡಿಯಾದಲ್ಲಿ ಬಂದ ಭಾರೀ ವೈರಲ್ ಆದ ಜಾಹೀರಾತು ಎಂದು ಖಾಸಗಿ ಕ್ಲಿನಿಕ್‌ನಲ್ಲಿ ಕೂದಲು ಕಸಿ ಮಾಡಿಸಿಕೊಂಡ…

Join WhatsApp Group
error: Content is protected !!