ತಂದೆ ಕೊಲೆ ಪ್ರತೀಕಾರ: ಸೋದರ ಮಾವನ ಕೊಲೆ
ತಂದೆಯ ಕೊಲೆಗೆ ಪ್ರತೀಕಾರವಾಗಿ ಮಗ, ತನ್ನ ಸಹಚರರೊಂದಿಗೆ ಸೇರಿ ಸೋದರ ಮಾವನನ್ನೇ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಡಿ.ಜೆ.ಹಳ್ಳಿ ನಿವಾಸಿ ಸೈಯದ್ ಸಿರಾಜುದ್ದೀನ್(32) ಕೊಲೆಯಾದವರು.ಭಾನುವಾರ ರಾತ್ರಿ ಸುಮಾರು 7.30ಕ್ಕೆ ಟಿನ್ ಫ್ಯಾಕ್ಟರಿ ಬಳಿ…
