ರಿವರ್ ರಾಫ್ಟಿಂಗ್ ವೇಳೆ ಆಯತಪ್ಪಿ ನೀರಿಗೆ ಬಿದ್ದ ಯುವಕ ದಾರುಣ ಸಾವು – ಭಯಾನಕ VIDEO ಇಲ್ಲಿದೆ
ರಿವರ್ ರಾಫ್ಟಿಂಗ್ ವೇಳೆ ನೀರಿಗೆ ಬಿದ್ದು ಯುವಕನೊಬ್ಬ ಪ್ರಾಣಬಿಟ್ಟ ಘಟನೆ ಉತ್ತರಾಖಂಡದ ರಿಷಿಕೇಶದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಸಾಗರ್ ನೇಗಿ ಎಂದು ಗುರುತಿಸಲಾಗಿದ್ದು, ಈತ ಡೆಹ್ರಾಡೂನ್‌ನಿಂದ ಪ್ರವಾಸಕ್ಕೆಂದು ಆಗಮಿಸಿದ್ದ ಎನ್ನಲಾಗಿದೆ. ಇಲ್ಲಿನ ಶಿವಪುರಿಯಿಂದ ಪ್ರಾರಂಭವಾದ ರಿವರ್ ರಾಫ್ಟಿಂಗ್‌ನಲ್ಲಿ ಮಾರ್ಗಮಧ್ಯೆ ದೋಣಿಯಿಂದ ಸಾಗರ್…
