ಕೇರಳ ನರ್ಸ್ ನಿಮಿಷ ಪ್ರಿಯಾ ಗಲ್ಲುಶಿಕ್ಷೆಗೆ ಅಧಿಕೃತ ಮುದ್ರೆ
ಯೆಮನ್ ಪ್ರಜೆಯೊಬ್ಬನ ಹತ್ಯೆ ಮಾಡಿದ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೊಳಗಾಗಿ ಯೆಮನ್ನ ಜೈಲಿನಲ್ಲಿರುವ ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ವಿಧಿಸಿದ್ದ ಶಿಕ್ಷೆಗೆ ಈಗ ಯೆಮನ್ ಅಧ್ಯಕ್ಷರು ಕೂಡ ಅಧಿಕೃತ ಮುದ್ರೆಯೊತ್ತಿದ್ದಾರೆ. ಹೀಗಾಗಿ ಒಂದು ತಿಂಗಳ ಒಳಗೆ ಅವರಿಗೆ ಶಿಕ್ಷೆಯಾಗುವ ಸಾಧ್ಯತೆ…
