ಕಾರು ಹಾಗೂ ತೊಗರಿ ಕಟಾವು ಮಾಡುವ ಯಂತ್ರದ ನಡುವೆ ಭೀಕರ ಅಪಘಾತ-ಕಾರಿನಲ್ಲಿದ್ದ ಐವರು ಸಾವು
ತಾಳಿಕೋಟೆ ತಾಲ್ಲೂಕಿನ ಬಿಳೆಬಾವಿ ಕ್ರಾಸ್ ಬಳಿ ಕಾರು ಹಾಗೂ ತೊಗರಿ ಕಟಾವು ಮಾಡುವ ಯಂತ್ರದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ.ಅಪಘಾತದ ಭೀಕರತೆಗೆ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿಗೆ ತೊಗರಿ ಕಟಾವು ಮಷಿನ್ ಡಿಕ್ಕಿಯಾಗಿ…
